ಕರಾವಳಿ

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ ಸ್ವಯಂ-ಗಣತಿ (Self-Enumeration) ಪ್ರಕ್ರಿಯೆ ಆರಂಭವಾಗಿದೆ.  …

1 day ago

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ…

1 day ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.   ವಗ್ಗ ಸಮೀಪದ ಕಾಡಬೆಟ್ಟು ಗ್ರಾಮದ ಕೆಳಗಿನ…

1 day ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ…

4 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ ಶಿರೂರು…

5 days ago

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು…

5 days ago

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಿಲ್ಲಿಸಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಕೆ.ಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರು ಗಾಯಗೊಂಡ ಘಟನೆ ಬಂಟ್ವಾಳ - ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಜಾಲಕಟ್ಟೆ…

5 days ago

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

ನಾಟೇಕಲ್ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಭೀಕರ ಕಾರು ಅಪಘಾತ ಸಂಭವಿಸಿದೆ. ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸುಮಾರು…

5 days ago

ಬೆಂಗಳೂರು: ಏಪ್ರಿಲ್ 10ರಂದು ಕುಕ್ಕರ್ ಸ್ಫೋಟದ ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟ..!

ಕುಕ್ಕರ್‌ನಲ್ಲಿ ಐಇಡಿ ಇಟ್ಟು ಬಾಂಬ್ ಇಟ್ಟು ಸ್ಫೋಟಿಸಿದ್ದೇನೆ, ನಾನು ತಪ್ಪು ಮಾಡಿದ್ದೇನೆ ಎಂದು ಕುಕ್ಕರ್ ಸ್ಫೋಟದ ಆರೋಪಿ ಶಾರೀಕ್ ತಪ್ಪೊಪ್ಪಿಗೆ ಮಾಡಿದ್ದು, ಎಪ್ರಿಲ್ 10ರಂದು ಶಿಕ್ಷೆ ಪ್ರಕಟವಾಗಲಿದೆ.…

5 days ago

ಬಂಟ್ವಾಳ: ಹತ್ತಾರು ವಾಹನಗಳು ಸಂಚಾರ ಮಾಡುವ ಹೆದ್ದಾರಿಯ ಬದಿಯಲ್ಲಿ ಬೀಳುವ ರೀತಿಯಲ್ಲಿ ಪ್ಲೆಕ್ಸ್ ಅಳವಡಿಕೆ….!

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಿಸಿರೋಡು ರೈಲ್ವೆ ಮೇಲ್ಸೇತುವೆಯ ಪಕ್ಕ ಹಾಕಲಾಗಿದ್ದ ಪ್ಲೆಕ್ಸ್ ಹೆದ್ದಾರಿಯ ಮಧ್ಯ ಭಾಗಕ್ಕೆ ಬಿದ್ದಿದೆ. ಕಳೆದ ವಾರ ಇದೇ ರೀತಿ ಸರ್ಕಲ್…

5 days ago