ಮಳೆ ನೀರು ಸರಾಗವಾಗಿ ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯ ಬಸ್ ನಿಲ್ದಾಣದಲ್ಲಿ ನೀರು ನಿಂತಿದ್ದು ಬಸ್‌ನಿಂದ ಇಳಿಯುವ ಪ್ರಯಾಣಿಕರಿಗೆ ಕೆಸರು ನೀರಿನ ಸಿಂಚನವಾಗುತ್ತಿದೆ.…
ಸ್ವಾತಂತ್ರ್ಯ ದಿನದಂದು ಸಂಜೆ ವೇಳೆ ಮೇಯುತ್ತಿದ್ದ ದನವನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ದನದ ಮಾಲೀಕರು ಸಂಶಯ ವ್ಯಕ್ತಪಡಿಸಿದ್ದಾರೆ. ವಳವೂರು ನಡಿಬೆಟ್ಟು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ದನವನ್ನು…
ಬಿಜೆಪಿಯವರು ಮಾಡಿದ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಹಿನ್ನಡೆಯಾಗಿದೆ. ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕೂಡ ಮತಗಳ್ಳತನದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿದೆ ಎಂದು ಮಹಿಳಾ ಮತ್ತು…
ಕಾಪು ತಾಲ್ಲೂಕು ಮಟ್ಟದ ವತಿಯಿಂದ ಆ. 15 ರಂದು ನಡೆದ "ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರೋತ್ಸವ" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು…
ದಕ್ಷ, ಧೈರ್ಯ, ಪ್ರಾಮಾಣಿಕ, ಪೊಲೀಸ್ ಅಧಿಕಾರಿಯಾಗಿರುವ ಬಂಟ್ವಾಳದ ವಗ್ಗ ನಿವಾಸಿ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯ…
ಮೂಡಬಿದ್ರೆಯ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನಿಂದ ಯಾರಾದರೂ ತೊಂದರೆಗೊಳಗಾದವರು ಇದ್ದರೆ ನೇರವಾಗಿ ಮೂಡಬಿದ್ರೆ…
ರಾಷ್ಟ್ರೀಯ ಹೆದ್ದಾರಿ 66 ಕೋಟದಲ್ಲಿ ಮತ್ತೆ ರಸ್ತೆ ಅಪಘಾತ ಸಂಭವಿಸಿದೆ. ಕೋಟ ಶ್ರೀಅಮೃತೇಶ್ವರಿ ದೇವಳಕ್ಕೆ ಹೋಗುವ ಜಂಕ್ಷನ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಯ ಪಶ್ಚಿಮ ದಿಕ್ಕಿನಿಂದ…
ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ರಸ್ತೆಯ ಮೇಲೆ ತುಂಬಾ ಹಳೆಯದಾದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ…
ಆ.15 - ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಛೇರಿ ಮುಂಭಾಗದಲ್ಲಿ ಸ್ವಾತಂತ್ರ‍್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್…
ಮುಹಿಯುದ್ದೀನ್ ಜುಮಾ ಮಸೀದಿ ಮತ್ತು ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಫರಂಗಿಪೇಟೆ ಇವರ ವತಿಯಿಂದ 79 ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು. ಜುಮಾ ಮಸೀದಿ ಅಧ್ಯಕ್ಷ ಉಮರ್ ಫಾರೂಕ್…