ಹಿಂದು ಜಾಗರಣ ವೇದಿಕೆ ವಾಮದಪದವು ವಲಯ, ಬಂಟ್ವಾಳ ತಾಲೂಕು ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಖಂಡ ಭಾರತ ಸಂಕಲ್ಪ ದಿನ ಆಚರಿಸಲಾಯಿತು.…
ಪುದು ಗ್ರಾಮ ಪಂಚಾಯಿತಿ ಹಾಗೂ ಮನಸ್ವಿನಿ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಪುದು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಆಟಿ ತಿಂಗಳ ಸಂಭ್ರಮವನ್ನು…
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ. ಸಂಸ್ಥೆಯ ಸಂಸ್ಥಾಪಕ ಡಾ. ಜೋಸೆಫ್ ಥಾಮಸ್…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ ಸನ್ಮಾನ ಕಾರ್ಯಕ್ರಮ ಕದ್ರಿ ಬಂಜನ್ ಚಾವಡಿಯಲ್ಲಿ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಒಂದು ತಿಂಗಳೊಳಗೆ ಸಮಸ್ಯೆ ಪರಿಹರಿಸದಿದ್ದರೆ ರಾಜ್ಯಾದ್ಯಂತ…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ. ಬೆಳಗ್ಗೆ ಸುಮಾರು…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮರ್ಗತಲೆ ನಿವಾಸಿ ಮೊಹಮ್ಮದ್…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ ಹಲವು ಪ್ರಶ್ನೆಗಳು ಎದ್ದಿರುವ ನಡುವೆಯೇ ಮತ್ತೊಂದು…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿ…