ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ…
ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ…
ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ…
ಮಂಗಳೂರು - ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ…
ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ ಕಾರ್ಯಕ್ರಮ ಹರಿದ್ವಾರದಲ್ಲಿ ರವಿವಾರ ಜರುಗಿತು. ಶ್ರೀಮದ್…
ಸಮುದಾಯದ ಯಾವುದೇ ವ್ಯಕ್ತಿ ಶಿಕ್ಷಕ ಎಂಬ ಪದಕ್ಕೆ ಸೆಳೆಯಾಗುತ್ತಾನೆ, ಶಿಕ್ಷಕರು ಶಿಸ್ತಿನಿಂದ ಕಾರ್ಯಪ್ರವರ್ತರಾದರೆ ಬಲಿಷ್ಠ ಸಮಾಜ ಕಟ್ಟಬಹುದು. ಶಿಕ್ಷಣ, ಶಿಕ್ಷಕ, ಶಿಸ್ತು, ಇವು ಮೂರು ಪರಸ್ಪರ ಹೊಂದಿಕೊಂಡು…
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80 ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು…
ಕನ್ನಡ ಚಿತ್ರರಂಗದ ನಟ ಬ್ಯಾಂಕ್ ಜನಾರ್ಧನ್ (77) ಇಂದು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜನಾರ್ಧನ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ…
ಬಟ್ಟೆ ಅಂಗಡಿಯೊಂದರ ಶಟರ್ ನ ಬೀಗ ಮುರಿದು ಒಳಗೆ ನುಗ್ಗಿ ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ ನಗದನ್ನು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ…
ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಶವವೊಂದು ಪತ್ತೆಯಾಗಿದ್ದು, ಉಳ್ಳಾಲ ಸಮೀಪದ ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ ಪೂಜಾರಿ ಎಂದು ಗುರುತಿಸಲಾಗಿದೆ.ವಿಟ್ಲದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ…