ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ. ಬೆಂಗಳೂರು…
ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ನವಭಾರತ್ ಟಿಂಬರ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ…
ವಿಟ್ಲ ಧಾರ್ಮಿಕ ಶೃದ್ದಾ ಕೇಂದ್ರವೊAದಕ್ಕೆ ಸೇರಿದ್ದ ಕಾಣಿಕೆ ಡಬ್ಬಿಯಿಂದ ಹಣ ಕಳವು ಮಾಡಿದ ವಿಚಾರದಲ್ಲಿ ವಿಟ್ಲ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ. ವಿಟ್ಲ…
ಕೇರಳ ರಾಜ್ಯದಿಂದ ಅಕ್ರಮವಾಗಿ ಪರವಾನಿಗೆ ಇಲ್ಲದೆ ದ.ಕ.ಜಿಲ್ಲೆಗೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೋಲೀಸರು ವಿಚಾರಿಸಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ ಘಟನೆ…
ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಆವರಣ ಗೋಡೆಗೆ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕೆ.ಎಸ್.ಆರ್.ಟಿ.ಸಿ.ನಿಲ್ದಾಣದ ಬಳಿ ಖಾಸಗಿ ಬಸ್ಸಿನ ಬ್ರೇಕ್…
ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧೆಡೆ ಪೊಲೀಸರು ಪಥ ಸಂಚಲನ ನಡೆಸಿದರು. ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಜಂಕ್ಷನ್,…
ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ಬಸ್ ಗಳ ಅಪಘಾತ ಪ್ರಮಾಣ ದಿನೇ ದಿನೇ ಹೆಚ್ಚುತಿದೆ. ಸರಕಾರಿ ಮತ್ತು ಖಾಸಗಿ ಎರಡೂ ಬಸ್ ಗಳ ಚಾಲಕರ ಬೇಜವಾಬ್ದಾರಿತನದ…
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು ಈ ವೇಳೆ…
ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆಗಸ್ಟ್ 2 ರ ಶನಿವಾರ ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ವ್ಯಾಪ್ತಿಯ ಹಲವು ಸ್ಥಳಗಳಲ್ಲಿ ಮಿಂಚಿನ…
ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ…