ಕಾಸರಗೋಡು: ಇತಿಹಾಸ ಕೋಟೆ ಬಂಧಿಯಾಗುವ ಭೀತಿಯಲ್ಲಿ ಕುಂಬ್ಳೆ ಕೋಟೆ

3 months ago

ತುಳುನಾಡಿನ ಇತಿಹಾಸದ ಭವ್ಯತೆಯನ್ನು ಸಾರುವ ದೇವಾಲಯಗಳು, ಕೋಟೆಗಳು ಈ ಭಾಗವದಲ್ಲಿ ನೋಡಬಹುದು. ಅಂತೆಯೇ ಕುಂಬಳೆ ಅರಸರ ಕೇಂದ್ರವಾಗಿದ್ದ ಕಣ್ವಪುರ ಸನಿಹದಲ್ಲೇ ಕೆಳದಿ ನಾಯಕರ ಕುಂಬ್ಳೆ ಕೋಟೆ ಇದೆ.…

ಉಡುಪಿ: ಉಡುಪಿಯಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕನಿಗೆ ಹೃದಯಾಘಾ#ತ..!

3 months ago

ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಮಾರುಥಿ ವೀಥಿಕಾದಲ್ಲಿ ಸಂಭವಿಸಿದೆ. ಮೃತಚಾಲಕನನ್ನು ಕಾರ್ಕಳ ನೀರೆ ಬೈಲೂರಿನ 65ವರ್ಷದ…

ಚಾಮರಾಜನಗರ: ವರನಟ ಡಾ.ರಾಜಕುಮಾರ್ ತಂಗಿ ನಾಗಮ್ಮ (94) ನಿಧನ

3 months ago

ವರನಟ ಡಾ.ರಾಜಕುಮಾರ್ ತಂಗಿ 94ವರ್ಷದ ನಾಗಮ್ಮ ಅವರು ವಯೋಸಹಜ ಅನಾರೋಗ್ಯದಿಂದ ಗಾಜನೂರಿನಲ್ಲಿ ನಿಧನ ಹೊಂದಿದ್ದಾರೆ. ಮೃತರಿಗೆ ನಾಲ್ವರು, ಹಾಗೂ ಇಬ್ಬರು ಪುತ್ರಿಯರಿದ್ದಾರೆ. ನಾಗಮ್ಮ ಅವರು ಕೆಲವು ವರ್ಷಗಳಿಂದ…

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

3 months ago

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಕಡಿತವಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ 33.50 ರೂ.ಗಳಷ್ಟು ಕಡಿಮೆ ಮಾಡಲು ತೈಲ ಕಂಪನಿಗಳು ನಿರ್ಧರಿಸಿವೆ. ತೈಲ…

ಕಿನ್ನಿಗೋಳಿ: ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಮುಖಾಮುಖಿ ಢಿಕ್ಕಿ ಹೊಡೆದ ಕಾರು..!!

3 months ago

ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸಹಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.…

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಅಡಿಕೆ ಕಳವು; ಕಳ್ಳನ ಬಂಧನ

3 months ago

ಸುಮಾರು 2.2 ಲಕ್ಷ ರೂ ಮೌಲ್ಯದ ಅಡಿಕೆಯನ್ನು ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಜುಲೈ 3ರಿಂದ 22ರ ಅವಧಿಯಲ್ಲಿ ಕಳವು ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ…

ಬಂಟ್ವಾಳ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ಪತ್ತೆ

3 months ago

ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ನಿವಾಸಿ 21ವರ್ಷದ ಹೇಮಂತ್ ಆಚಾರ್ಯ ಎಂಬಾತನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ…

ಮಂಗಳೂರು: ಡಾ. ಎಂ.ಮೋಹನ ಆಳ್ವ ರಿಗೆ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿ

3 months ago

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಪ್ರತಿಷ್ಠಿತ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿಗೆ ಮೂಡುಬಿದಿರೆಯ ಆಳ್ವಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ…

ಮಂಗಳೂರು: ಭತ್ತದ ಬೆಳೆ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅವಶ್ಯ ;ಭತ್ತ ತಳಿ ಸಂರಕ್ಷಕ ಬಿ.ಕೆ. ದೇವ ರಾವ್

3 months ago

ಕೃಷಿಕರು ಭತ್ತದ ಬೆಳೆಯಿಂದ ವಿಮುಖರಾಗಿದ್ದು, ವೈವಿಧ್ಯಮಯ ಭತ್ತದ ತಳಿಗಳು ನಾಶವಾಗುವ ಭೀತಿ ಇದೆ. ಭತ್ತದ ಬೇಸಾಯ ಉಳಿವಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು. ರೈತರು ಭತ್ತ ಬೆಳೆಯನ್ನು ಕನಿಷ್ಠ…

ಶ್ರೀನಗರ: ಸೇನಾ ವಾಹನದ ಬಂಡೆಕಲ್ಲು ಉರುಳಿಬಿದ್ದು ಇಬ್ಬರು ಯೋಧರು ಸಾವು

3 months ago

ಸೇನಾ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದು ಇಬ್ಬರು ಯೋಧರು ಮೃತಪಟ್ಟ ಘಟನೆ ಲಡಾಖ್ ನಲ್ಲಿ ನಡೆದಿದೆ. ಭಾರತೀಯ ಸೇನಾ ಲೆಫ್ಟಿನೆಂಟ್ ಕರ್ನಲ್ ಬಾನು ಪ್ರತಾಪ್ ಸಿಂಗ್,…