ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ ಹಾಗೂ ನಾಯಕತ್ವದ ಸಾಧನೆಗಳನ್ನು ಅಮೆರಿಕದ ಕಾಂಗ್ರೆಸ್ನ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ ಫುಟ್ಬಾಲ್ ಸಂಸ್ಥೆ ಹಾಗೂ ಹಲವು ಆಟಗಾರರ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ, 'ಪಾಕಿಸ್ತಾನಿ ಕಾಶ್ಮೀರ ಎಂಬುದು ಇಲ್ಲ;…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು ಪ್ರತಿಕ್ರಿಯಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್,…
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ ಎಂದು ಗುರುತಿಸಲಾಗಿದೆ.…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಮತ್ತು ಸೆಷನ್ಸ್…
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್ ಬಲಗೊಳ್ಳುತ್ತಿರುವುದು ಮತ್ತು ಬಾಂಡ್ ಇಳುವರಿ ಹೆಚ್ಚುತ್ತಿರುವುದು…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಜುಲೈ 16ರಂದು ಬಿ.ಸಿ.ರೋಡು ಕೆಎಸ್ಆರ್ಟಿಸಿ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್, ಇನ್ನಿತರ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್, ಜೇಡನ್ ಸೀಲ್ಸ್ ಅವರ…