ಬಂಟ್ವಾಳ: ರಬ್ಬರ್, ಜೇನು ವ್ಯವಸಾಯಗಾರರ ಸಹಕಾರಿ ಸಂಘದಿಂದ ಶೇ.14 ಲಾಭಾಂಶ ಘೋಷಣೆ…!

2 weeks ago

ಬಿ.ಸಿ.ರೋಡಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ರಬ್ಬರ್ ಮತ್ತು ಜೇನು ವ್ಯವಸಾಯಗಾರರ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಸದಸ್ಯರಿಗೆ ಶೇ.14ರಷ್ಟು ಲಾಭಾಂಶ ಘೋಷಿಸಿದೆ. ಸಂಘದ 2025-26ನೇ ಸಾಲಿನ ವಾರ್ಷಿಕ…

ವಿಜಯನಗರ: ಕೆಎಸ್‌ಆರ್‌ಟಿಸಿ ಬಸ್ ಹರಿದು 8 ಕುರಿಗಳ ಸಾವು; 2 ಕುರಿಗಳಿಗೆ ಗಾಯ…!

2 weeks ago

ಕೆಎಸ್‌ಆರ್‌ಟಿಸಿ ಬಸ್ ಹರಿದು ಎಂಟು ಕುರಿಗಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾಕುಬಾಳು ಕ್ರಾಸ್ ಬಳಿ ನಡೆದಿದೆ. ಹರಿಜನ ಗಾಳೆಪ್ಪ ಅವರಿಗೆ ಸೇರಿದ…

ಉಡುಪಿ: ಮನೆ, ದೇವಸ್ಥಾನ ಕಳ್ಳತನ ಪ್ರಕರಣ; ಇಬ್ಬರ ಬಂಧನ, ₹1.19 ಲಕ್ಷ ನಗದು ವಶ…!

2 weeks ago

ಮನೆ ಹಾಗೂ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪದ ಮೇಲೆ ಇಬ್ಬರನ್ನು ಅಮಾಸೆಬೈಲು ಹಾಗೂ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹1,19,720 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ತಾಲೂಕಿನ…

ಉಡುಪಿ: ಗಣೇಶ ಚತುರ್ಥಿ ಜನಜಂಗುಳಿಯಲ್ಲಿ ಮಾಂಗಲ್ಯ ಸರ ಕಳವು; ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ..!

2 weeks ago

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ದಟ್ಟಣೆ ಹೆಚ್ಚಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಳವು ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ವ್ಯಾಪ್ತಿಯ…

ಕಾಸರಗೋಡು: ವಿದ್ಯುತ್ ಕಡಿತ ವಿರೋಧಿಸಿ ಬಿಜೆಪಿಯಿಂದ ಪಂಜಿನ ಮೆರವಣಿಗೆ…!

2 weeks ago

ಘೋಷಿತ ವಿದ್ಯುತ್ ಕಡಿತವನ್ನು ವಿರೋಧಿಸಿ ಬಿಜೆಪಿ ಕುಂಬಳೆ ಮಂಡಲ ಸಮಿತಿಯ ನೇತೃತ್ವದಲ್ಲಿ ಕುಂಬಳೆ ಕೆಎಸ್‌ಇಬಿ ಕಚೇರಿಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್.…

ಬೆಳಗಾವಿ: ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು…!

2 weeks ago

ಬಸವಕಲ್ಯಾಣದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ…

ಬಂಟ್ವಾಳ: 150 ವರ್ಷಗಳ ಹಳೆಯ ಕಾಲುದಾರಿ ಬಂದ್: ತೆರವುಗೊಳಿಸಲು ಗ್ರಾಮಸ್ಥರ ಆಗ್ರಹ

3 weeks ago

ತಾಲೂಕಿನ ಅನಂತಾಡಿ ಗ್ರಾಮದ ನಡುಮನೆ, ಸುದೆಕಟ್ಟೆಮಾರು ಹಾಗೂ ಪುಂಜಾವು ಭಾಗದ ಸಾರ್ವಜನಿಕರು ಸುಮಾರು 150ಕ್ಕೂ ಹೆಚ್ಚು ವರ್ಷಗಳಿಂದ ಬಳಸುತ್ತಿದ್ದ ಸರ್ವೆ ನಂಬರ್ 137ರ ಪ್ರಮುಖ ಕಾಲುದಾರಿಯನ್ನು ಬಂದ್…

ವಿಟ್ಲ: ವಿಟ್ಲದಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳ ಬಂಧನ…!

3 weeks ago

ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು…

ಮಂಗಳೂರು: ಪಿಲಿಕುಳದಲ್ಲಿ ‘ವಿಷ್ಣು ಪಿಲಿಕುಲು’ ದಶಮಾನೋತ್ಸವ ಸಂಭ್ರಮ…!

3 weeks ago

ವಿ.ಸಿ.ಎಸ್. ಮೂಡುಶೆಡ್ಡೆ (ರಿ.) ಇದರ ವತಿಯಿಂದ, ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅನುಗ್ರಹದೊಂದಿಗೆ ‘ವಿಷ್ಣು ಪಿಲಿಕುಲು’ ಇದರ ದಶಮಾನೋತ್ಸವ ಸಂಭ್ರಮ ಅದ್ಧೂರಿಯಾಗಿ ನಡೆಯಲಿದೆ. ಅಕ್ಟೋಬರ್ 17 ಮತ್ತು…

ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಎಸ್‌ಐಆರ್ ನೋಟಿಸ್..!

3 weeks ago

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. 2002ರ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬ ಅವರ ಹೆಸರು ಕೇವಲ ‘ಹಾಜಬ್ಬ’ ಎಂದು…