ಪುತ್ತೂರು; ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‌ಪಂಪ್..!

11 months ago

  ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯಲ್ಲಿನ ಕೊಟ್ಯಾಡಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‌ಪಂಪ್ ಪರವಾನಿಗೆ ಇಲ್ಲದೆ ನಡೆಯುತ್ತಿದ್ದು, ಇದರಲ್ಲಿ ಸೋರಿಕೆ ಇದೆ ಎಂಬ ಮಾಹಿತಿ…

ವಿಟ್ಲ: ನೇಣುಬಿಗಿದು ಸಾವಿಗೆ ಶರಣಾದ ಇಂಟಿರಿಯರ್ ಡಿಸೈನರ್ ಕಿಶನ್ ಭಟ್..!

11 months ago

ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಚಂದಳಿಕೆ ಸಿಪಿಸಿಆರ್‌ಐ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಸಿಪಿಸಿಆರ್‌ಐ ನಿವಾಸಿ, ಇಂಟಿರಿಯರ್ ಡಿಸೈನ್ ಇಂಜಿನಿಯರ್ ಕಿಶನ್ ಭಟ್…

ಬಂಟ್ವಾಳ: ಜೋರಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಏರಿಕೆ..!

11 months ago

ಕಳೆದ ಮೂರು ದಿನಗಳಿಂದ ಮತ್ತೆ ಜೋರಾಗಿ ಮಳೆ ಸುರಿಯುತ್ತಿದ್ದು, ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಮತ್ತೆ ಏರಿಕೆ ಕಂಡಿದೆ. ಬೆಳಿಗ್ಗೆ ನೀರಿನ ಮಟ್ಟ 7.1 ಮೀ ಆಗಿದ್ದು,…

ಬಂಟ್ವಾಳ: ಬಿಸಿರೋಡು ಬಸ್ ನಿಲ್ದಾಣ ಬಳಿ ಕೇಸರು ನೀರಿನ ಸಿಂಚನ; ತಿಂಗಳು ಕಳೆದರೂ ರಸ್ತೆ ಗುಂಡಿ ಮುಚ್ಚುವ ಕಾರ್ಯ ಆಗಿಲ್ಲ!!

11 months ago

ಮಳೆ ನೀರು ಸರಾಗವಾಗಿ ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯ ಬಸ್ ನಿಲ್ದಾಣದಲ್ಲಿ ನೀರು ನಿಂತಿದ್ದು ಬಸ್‌ನಿಂದ ಇಳಿಯುವ ಪ್ರಯಾಣಿಕರಿಗೆ ಕೆಸರು ನೀರಿನ ಸಿಂಚನವಾಗುತ್ತಿದೆ.…

ಬಂಟ್ವಾಳ: ದನವನ್ನು ಹತ್ಯೆ ಮಾಡಿ ಮಾಂಸ ಮಾಡಿದ ಕುರುಹುಗಳು ಪತ್ತೆ..!

11 months ago

ಸ್ವಾತಂತ್ರ್ಯ ದಿನದಂದು ಸಂಜೆ ವೇಳೆ ಮೇಯುತ್ತಿದ್ದ ದನವನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ದನದ ಮಾಲೀಕರು ಸಂಶಯ ವ್ಯಕ್ತಪಡಿಸಿದ್ದಾರೆ. ವಳವೂರು ನಡಿಬೆಟ್ಟು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ದನವನ್ನು…

ಉಡುಪಿ: ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

11 months ago

ಬಿಜೆಪಿಯವರು ಮಾಡಿದ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಹಿನ್ನಡೆಯಾಗಿದೆ. ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕೂಡ ಮತಗಳ್ಳತನದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿದೆ ಎಂದು ಮಹಿಳಾ ಮತ್ತು…

ಕಾಪು: ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರ‍್ಯ ದಿನಾಚರಣೆ

11 months ago

ಕಾಪು ತಾಲ್ಲೂಕು ಮಟ್ಟದ ವತಿಯಿಂದ ಆ. 15 ರಂದು ನಡೆದ "ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರೋತ್ಸವ" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು…

ಬಂಟ್ವಾಳ: ವಗ್ಗ ನಿವಾಸಿ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಗೆ ರಾಷ್ಟ್ರಪತಿ ಪ್ರಶಸ್ತಿ

11 months ago

ದಕ್ಷ, ಧೈರ್ಯ, ಪ್ರಾಮಾಣಿಕ, ಪೊಲೀಸ್ ಅಧಿಕಾರಿಯಾಗಿರುವ ಬಂಟ್ವಾಳದ ವಗ್ಗ ನಿವಾಸಿ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯ…

ಮೂಡಬಿದ್ರೆ: ಬಸ್‌ನಲ್ಲಿ ಯುವತಿಗೆ ಕಿರುಕುಳ; ವಿಡಿಯೋ ವೈರಲ್ ಬನ್ನಲ್ಲೇ ವೃದ್ಧ ಅರೆಸ್ಟ್

11 months ago

ಮೂಡಬಿದ್ರೆಯ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನಿಂದ ಯಾರಾದರೂ ತೊಂದರೆಗೊಳಗಾದವರು ಇದ್ದರೆ ನೇರವಾಗಿ ಮೂಡಬಿದ್ರೆ…

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಕೋಟದಲ್ಲಿ ಭೀಕರ ಅಪ*ಘಾತ; ದೃಶ್ಯ ಸೆರೆ

11 months ago

ರಾಷ್ಟ್ರೀಯ ಹೆದ್ದಾರಿ 66 ಕೋಟದಲ್ಲಿ ಮತ್ತೆ ರಸ್ತೆ ಅಪಘಾತ ಸಂಭವಿಸಿದೆ. ಕೋಟ ಶ್ರೀಅಮೃತೇಶ್ವರಿ ದೇವಳಕ್ಕೆ ಹೋಗುವ ಜಂಕ್ಷನ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಯ ಪಶ್ಚಿಮ ದಿಕ್ಕಿನಿಂದ…