ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಕಡಬದ ಕುಟ್ರುಪಾಡಿ ಗ್ರಾಮದ ವಿಮಲಗಿರಿ…
ಹೈದರಾಬಾದ್‌ನಲ್ಲಿ ವಿವಾಹ ವಿಚ್ಛೇದನ ಪಡೆದು ಬೇರೆಯಾದರೂ ಮಾಜಿ ಪತ್ನಿಯನ್ನು ಬದುಕಲು ಮಾಜಿ ಪತಿ ಬಿಟ್ಟಿಲ್ಲ. ಮಾಜಿ ಪತ್ನಿ ದಾಖಲಿಸಿದ ಕೇಸ್‌ನಿಂದಾಗಿ ತಾನು ಕೆನಡಾಕ್ಕೆ ವಾಪಸ್ ಹೋಗಲು ಸಾಧ್ಯವಾಗುತ್ತಿಲ್ಲ…
ಮಹಿಳೆಯೊಬ್ಬಳು ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರಟ ಮಾಡಲು ಹೋದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಈ ಮಹಿಳೆ 236…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ಯಾನ ಸದಾಶಿವ ಶೆಟ್ಟಿಯವರು ನೋವಿನಿಂದ ಮಾತನಾಡಿರುವ ವಿಡಿಯೋ ಹಿನ್ನೆಲೆ ವಿಟ್ಲ ವಲಯ ಬಂಟರ ಸಂಘದಿಂದ ಅವರಿಗೆ ಬೆಂಬಲ ವ್ಯಕ್ತಪಡಿಸಲಾಗಿದೆ. ಸದಾಶಿವ ಶೆಟ್ಟಿ ಅವರು…
ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟೆಂಟ್ ಒಂದರಲ್ಲಿ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯ…
ಖಾಸಗಿ ಕಂಪೆನಿಯೊಂದರ ಕಾಮಗಾರಿಯ ವೇಳೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದ್ದಲ್ಲದೆ ಕಾರ್ಮಿಕರ ಜೊತೆ ವಾಗ್ವಾದ ನಡೆದಿರುವ ಘಟನೆ ಕೈಕಂಬದಲ್ಲಿ ನಡೆದಿದೆ. ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ…
ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಅಶೋಕ್ ಆಚಾರ್ಯ ಎಂದು ಗುರುತಿಸಲಾಗಿದೆ. ಅವರು ಉಡುಪಿ…
ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯವನ್ನು ಮಂಗಳವಾರ(ಫೆ.17) ದೀಪ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ…
ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದ್ದು, ಬಾಲಕ ಆತ್ಮಹತ್ಯೆಗೆ ಮುನ್ನ ತಂದೆಗೆ…
ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ…