ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

2 months ago

ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ…

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

2 months ago

ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.…

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

2 months ago

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.…

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

2 months ago

  ಛಾವಣಿಯ ಶೀಟ್‌ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾರ್ಯ…

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

2 months ago

  ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್‌ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್ ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ…

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

2 months ago

  ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು. ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ…

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

2 months ago

ಪಶ್ಚಿಮ ಬಂಗಾಳ ಮೂಲದ 21 ವರ್ಷದ ಹಸೀನಾ ಖತೂನ್ ಎಂಬುವವರು ಜೋಕಟ್ಟೆ ಹಳೇ ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮೇ 29 ರಂದು ಕಾಣೆಯಾಗಿದ್ದಾರೆ. ಈ…

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

2 months ago

ಉದ್ಯಮಿ ಹಾಗು ಬೆಂಗಳೂರಿನ ವಿವಿಧ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿರುವ ಸಂತೋಷ್ ಪೈ ಅವರು ಇಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಬೆಂಗಳೂರಿನ ನಿವಾಸದಲ್ಲಿ‌ ಭೇಟಿಯಾಗಿ, ಮಂಗಳೂರು ಮಲ್ಲಿಗೆ ಹಾರ‌‌‌…

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

2 months ago

  ಕಲ್ಲಡ್ಕದಿ0ದ ಮಾಣಿಗೆ ತೆರಳುತ್ತಿದ್ದ ಬೈಕ್‌ಗೆ ಸ್ಕೂಟರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು…

ಮಂಗಳೂರಿನಲ್ಲಿ NRAI ಅಧ್ಯಾಯಕ್ಕೆ ಚಾಲನೆ…!

2 months ago

ಮಂಗಳೂರು, ಜೂನ್ 4: ಭಾರತೀಯ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವನ್ನು ಪ್ರತಿನಿಧಿಸುವ ಸರ್ವೋಚ್ಛ ಸಂಸ್ಥೆಯಾದ National Restaurant Association of India (NRAI)ಯ ಮಂಗಳೂರು ಮತ್ತು ಪಶ್ಚಿಮ…