ಬಂಟ್ವಾಳ: ರಸ್ತೆಯಲ್ಲೇ ಬೃಹತ್ ಗುಂಡಿಗಳು; ವಾಹನ ಸವಾರರಿಗೆ ಜೀವಭಯ…!

6 days ago

ಬಂಟ್ವಾಳ ಪೇಟೆ ಹಾಗೂ ಮೂಡುಬಿದಿರೆ ಕಡೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮಳೆ…

ಉಳ್ಳಾಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸತೀಶ್ ಚಿಕಿತ್ಸೆ ಫಲಿಸದೆ ಸಾವು…!

7 days ago

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೋಳಿಯಾರು ಗ್ರಾಮದ ಚೇಳೂರು ನಿವಾಸಿ ಸತೀಶ್ ಯಾನೆ ಕುಟ್ಟ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…

ಉಡುಪಿ: ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಮುಳುಗುತಜ್ಞರಿಂದ ಮೃತದೇಹ ಪತ್ತೆ..!

7 days ago

ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಗ್ಗೆ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.…

ಶಾರ್ಜಾ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಬರ್ಬರ ಹತ್ಯೆ; ಪತ್ನಿ, ಅಪ್ರಾಪ್ತ ಪುತ್ರ ನಾಪತ್ತೆ…!

7 days ago

ದುಬೈನಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಮೂಲದ ಪ್ರಕಾಶ್ ಕುಂದರ್ ಅವರು ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 20ರ ಬಳಿಕ ಪ್ರಕಾಶ್ ಅವರು…

ನವದೆಹಲಿ: ಪ್ರಧಾನಿ ಮೋದಿ ಭೇಟಿ ಮಾಡಿದ ಪೇಜಾವರ ಶ್ರೀ; ವಿಶ್ವೇಶ ತೀರ್ಥರ ಜನ್ಮ ಶತಮಾನೋತ್ಸವ ಲಾಂಛನ ಅನಾವರಣ

7 days ago

ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಿ…

ಟೆಕ್ಸಾಸ್ : 90 ಅಡಿ ಹನುಮಂತನ ವಿಗ್ರಹ ತೆರವು…!

1 week ago

ಅಮೆರಿಕದ ಟೆಕ್ಸಾಸ್‌ನಲ್ಲಿ 90 ಅಡಿ ಎತ್ತರದ ಭಗವಾನ್ ಹನುಮಂತನ ವಿಗ್ರಹವನ್ನು ತೆರವುಗೊಳಿಸುವುದಾಗಿ ಯೂಟ್ಯೂಬರ್ ಜೆಸ್ಸಿ ಹ್ಯೂಸ್ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಮುಂಬರುವ…

ಪಣಂಬೂರು: ಹೆದ್ದಾರಿಗೆ ಅಡ್ಡವಾಗಿ ನಿಂತ ಟ್ರೇಲರ್ ಲಾರಿ; ಕಿಲೋಮೀಟರ್‌ಗಟ್ಟಲೆ ವಾಹನಗಳ ಸಾಲು

1 week ago

ಪಣಂಬೂರು ಬೀಚ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರೇಲರ್ ಲಾರಿಯೊಂದು ರಸ್ತೆಗೆ ಅಡ್ಡವಾಗಿ ನಿಂತ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಬೈಕಂಪಾಡಿ ಕಡೆಯಿಂದ ಕೂಳೂರು…

ಮಂಗಳೂರು: ₹5 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಇನ್ಸ್‌ಪೆಕ್ಟರ್

1 week ago

₹5 ಸಾವಿರ ಲಂಚದ ಹಣ ಸ್ವೀಕರಿಸುವ ವೇಳೆ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಂಚನೆ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು…

ಮಂಗಳೂರು: ಮೀನುಗಾರಿಕಾ ಕ್ಷೇತ್ರಕ್ಕೆ 70 ಕೋಟಿಗೂ ಅಧಿಕ ಅನುದಾನ; ಚೇತನ್ ಬೆಂಗ್ರೆ

1 week ago

ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹70 ಕೋಟಿಗೂ ಅಧಿಕ ಅನುದಾನ ಮಂಜೂರು ಮಾಡಿದ್ದು, ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು…

ಬಂಟ್ವಾಳ: 51 ಗ್ರಾಮ ಪಂಚಾಯಿತಿಗಳ ಮಲ ತ್ಯಾಜ್ಯ ಸಂಸ್ಕರಣೆಗೆ ಘಟಕ ಮತ್ತೆ ಕಾರ್ಯಾರಂಭ

1 week ago

ತಾಲೂಕಿನ ಗ್ರಾಮೀಣ ಪ್ರದೇಶಗಳ ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳ ಶೌಚಾಲಯ ಗುಂಡಿಗಳಿಂದ ಹೊರಬರುವ ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಮಹತ್ವದ ಹೆಜ್ಜೆ…