ಮುಂಡಾಜೆ ಗ್ರಾಮದ ಬಳಿಯ ಅರಸಮಜಲು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಪಿಯು ವಿದ್ಯಾರ್ಥಿಯೊಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಬಾಲಕ ಈಜಲು ನದಿಗೆ ಹೋದಾಗ ಈ ಘಟನೆ ಸಂಭವಿಸಿದೆ.
ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಿದ ಎಸಿಪಿ ವರದಿ ಸಲ್ಲಿಸಿದ್ದಾರೆ. ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅವರನ್ನು…
ಭೂ ವ್ಯವಹಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದಂತಹ ಭಯಾನಕ ಘಟನೆ ನಿನ್ನೆ (ಮಾ.17)ರಂದು ಮಂಗಳೂರು ನಗರದಲ್ಲಿ ನಡೆದಿದ್ದು, ಕಾರ್ಯಾಚರಣೆ ನಡೆಸಿದ…
ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪುತ್ತೂರು ನೆಲ್ಯಾಡಿ ನಿವಾಸಿ ಜಿನ್ಸನ್…
ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸಂಭವಿಸಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ…
ಸಂಚಾರ ನಿಯಮ ಉಲ್ಲಂಘಿಸಿದವನಿಗೆ ನ್ಯಾಯಾಲಯದಿಂದ ವಿನೂತನ ಶಿಕ್ಷೆ ವಿಧಿಸಲಾಗಿದೆ. 15 ದಿನಗಳ ಕಾಲ `ಸಮುದಾಯ ಸೇವೆ'ಗೆ ಆದೇಶ ಮಾಡಲಾಗಿದೆ. ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ…
ರಾಜ್ಯದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭವಾಗುತ್ತಿದ್ದಂತೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಬಸ್ ಪ್ರಯಾಣ…
ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ…
ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು…