ಸುಳ್ಯದ ಪೆರಾಜೆ-ನಿಡ್ಯಮಲೆ ರಸ್ತೆಯಲ್ಲಿ ಪಾನತ್ತಿಲದ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ. ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ ಬದಿ ಬಂದು…
ಪಾಣೆಮಂಗಳೂರು ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಹವ್ಯಾಸಿ ಯಕ್ಷಗಾನ ತಾಳಮದ್ದಳೆ ಅರ್ಥದಾರಿ, ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ನಾಟಿ ಕೃಷ್ಣರಾಜ ಶೆಟ್ಟಿ ಬೆಂಗಳೂರಿನ ಮಗಳ…
ಅವರಿಬ್ಬರದ್ದು ಬೇರೆ ಬೇರೆ ಜಾತಿ.. ಅವರಿಬ್ಬರ ಮದ್ಯೆ ಪ್ರೀತಿ ಪ್ರೇಮ ಉಂಟಾಗಿದೆ. ಪ್ರಿಯಕರನನ್ನು ಬಿಟ್ಟು ಇರಲಾರದ ಯುವತಿ, ಪ್ರಿಯಕರನ ಮನೆಗೆ ಬಂದು ದೇವಸ್ಥಾನವೊಂದರಲ್ಲಿ ಮದುವೆ ಮಾಡಿಕೊಂಡು ಬಂದಿದ್ದಾಳೆ.…
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ 54ರ ಉಳ್ಳಾಲ ಹೊಯಿಗೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಕಾಲುದಾರಿಯ ಮೂಲಕ ಸಾರ್ವಜನಿಕರು ಸಂಚರಿಸಲು ಬಳಸುತ್ತಿದ್ದ ಲೋಹದ ಕಾಲುಸಂಕ 4 ವರ್ಷಗಳ…
ಹುಣಸೂರು ತಾಲೂಕು ಹನಗೋಡು ಹೋಬಳಿ ಗೌಡನಕಟ್ಟೆ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು. ನಿನ್ನೆಯಷ್ಟೆ ದಾಳಿಯಿಂದ ಗ್ರಾಮದ ಇಬ್ಬರು ರೈತರು ಬಚಾವ್ ಆಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ…
ಗಿಲ್‌ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ಸಿಕ್ಕಿದೆ. ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು…
ಸರಪಾಡಿ ನಿವಾಸಿ, ಸರಪಾಡಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಸತೀಶ್ ಪೈ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು…
ತುಂಬೆ ಗ್ರಾಮ ಮಾಜಿ ಸದಸ್ಯ, ಬಂಟ್ವಾಳ ತಾಲೂಕು ಪಂಚಾಯತ್‌ನ ಮಾಜಿ ಸದಸ್ಯರಾಗಿ ಜನಪ್ರಿಯರಾಗಿದ್ದ ಸೋಮಪ್ಪ ಕೋಟ್ಯಾನ್ ತುಂಬೆ ಅವರು ನಿಧನರಾಗಿದ್ದಾರೆ. ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಇವರು ಹುಟ್ಟು…
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಸುಮಾರು 99 ವರ್ಷ ಶಾರದಾ ಪೂಜಾ ಮಹೋತ್ಸವ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದುಕೊಂಡು ಬಂದಿದ್ದು ದಿ.ಸದಾನಂದ ಪೂಂಜರ ನೇತೃತ್ವದಲ್ಲಿ…
ಕಾಸರಗೋಡಿನಲ್ಲಿ ಮಹಾಶಿಲಾ ಸಂಸ್ಕೃತಿಯ ಗುಹೆ ಪತ್ತೆಯಾಗಿದೆ, ಉತ್ಪನನದಲ್ಲಿ ಮಡಿಕೆ ಅವಶೇಷ, ಕಬ್ಬಿಣದ ಉಪಕರಣಗಳು ದೊರಕಿವೆ. ಕುಟ್ಟಿಕೋಲ್ ಪಂಚಾಯತ್ ಬಂದಡ್ಕ ಮಣಿಮೂಲ ಪ್ರದೇಶದಲ್ಲಿ ಪುರಾತತ್ವ ಇಲಾಖೆ ನಡೆಸಿದ ಇತ್ತೀಚಿನ…