ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸದಿರುವುದು ಇದಕ್ಕೆ ಕಾರಣ…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕರ್ನಾಟಕ ಹೈಕೋರ್ಟ್‌ನ ಮುಖ್ಯ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ. ನಾಲ್ವರು ನಾಪತ್ತೆಯಾಗಿರುವುದಾಗಿ…
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ ಭರತ್…
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್–ಅಡ್ಡಹೊಳೆ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿರುವ ಬೆನ್ನಲ್ಲೇ, ಮಾಣಿ ಭಾಗದಲ್ಲಿ ಮೈಸೂರು, ಪುತ್ತೂರು ಹಾಗೂ ಸುಳ್ಯ ಕಡೆಗೆ ತೆರಳುವ ವಾಹನ ಸವಾರರಿಗೆ ಸೂಕ್ತ…
ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಎನ್ನಲಾದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಮಾಣಿ ಕಡೆಯಿಂದ…
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇದರಿಂದ ಹಿಂದೂ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ ನಿವಾಸಿ ವಿನೋದ್ ಎಂಬವರ ಕೃಷಿ ಭೂಮಿಯ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ ವಿದ್ಯುತ್ ದೀಪ ಹಾಗೂ ದಾರಿದೀಪಗಳಿಗೆ ಆಕರ್ಷಿತಗೊಂಡ…