ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

6 months ago

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ ಮಾಡಿರುವ ಆರೋಪಿಗಳಿಗೆ…

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

6 months ago

ಯುವಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಯುವತಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ…

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

6 months ago

ಕದ್ರಿ ಯಕ್ಷ ಬಳಗವು ಈ ವರ್ಷದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಪ್ರಶಸ್ತಿಯನ್ನು ಪಾವಂಜೆ ಮೇಳದ ಪ್ರಧಾನ ವೇಷಧಾರಿ, ಪ್ರಬಂದಕ ಡಿ.ಮಾಧವ ಬಂಗೇರ ಕೊಳತ್ತಮಜಲು ಅವರಿಗೆ…

ಬಂಟ್ವಾಳ: ಅನುಮಾಸ್ಪವಾಗಿ ರಿಕ್ಷಾದಲ್ಲಿ ನಿಷೇಧಿತ ಎಂ.ಡಿ.ಎಂ..ಎ ಮಾರಾಟ..!

6 months ago

ರಿಕ್ಷಾ ಚಾಲಕನೋರ್ವ ನಿಷೇಧಿತ ಎಂ.ಡಿ.ಎಂ..ಎ ಮಾರಾಟ ಮಾಡಲು ನಿಂತಿದ್ದ ವೇಳೆ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದ ಘಟನೆ ನಡೆದಿದೆ. ಬಂಟ್ವಾಳ ನಿವಾಸಿಯಾಗಿರುವ ಮೊಹಮ್ಮದ್ ಇಮ್ತಿಯಾಜ್…

ಬಂಟ್ವಾಳ: ಪುದು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡುವ ಚಿಂತನೆ!!

6 months ago

ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಗೆ ತಾಗಿಕೊಂಡಿರುವ ಪುದು ಗ್ರಾಮಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿಗಾಗಿ ಕೋಡಿ ಮಜಲು ತೇವು ಎಂಬಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವಾಗುತ್ತಿದ್ದು ಬಹುತೇಕ ಕಾಮಗಾರಿಗಳು…

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃ*ತ್ಯು….!

6 months ago

ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರನೋರ್ವನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಹೊಸ್ಮಾರು ನಿವಾಸಿ…

ಬಂಟ್ವಾಳ: ಮನೆಯೊಂದರ ಗೋಡೆಯ ಮೇಲೆ ಬಂಡೆಕಲ್ಲು ಬಿದ್ದು ಹಾನಿ…!

6 months ago

ಮನೆಯೊಂದರ ಗೋಡೆಯ ಮೇಲೆ ಬಂಡೆಕಲ್ಲು ಬಿದ್ದು ಹಾನಿಯಾದ ಘಟನೆ ನಡೆದಿದೆ. ಸುರಿದ ಮಿಂಚು ಸಿಡಿಲು ಮಳೆಗೆ ಅಮ್ಟಾಡಿ ಗ್ರಾಮದ ಪಡಾಮಕಿಲಮಾರ್ ಎಂಬಲ್ಲಿ ರವೀಂದ್ರ ಎಂಬವರ ವಾಸ್ತವ್ಯದ ಮನೆಯ…

ಬಂಟ್ವಾಳ: ಅಟೋ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃ*ತ್ಯು

6 months ago

ಅಟೋ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ಬಿಸಿರೋಡು ಕಡೂರು ರಾಷ್ಟ್ರೀಯ ಹೆದ್ದಾರಿಯ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಮೃತರನ್ನು ಬೋಳಂತೂರು ನಿವಾಸಿ ಜಬ್ಬಾರ್…

ಬಜ್ಪೆ: ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಗಾಂಜಾ ಸಾಗಾಟ…!

6 months ago

ಮುಂಬೈನಿಂದ ವಿಮಾನದ ಮೂಲಕ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್‌ಎಫ್ ಜವಾನರು ವಶಕ್ಕೆ ಪಡೆದು ಬಜ್ಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ.…

ಪುತ್ತೂರು: ಪುತ್ತೂರಿನ ಪಿಗ್ಮಿ ಸಂಗ್ರಾಹಕ ತಾರನಾಥ್ ಹೆಚ್.ಹೃದಯಾಘಾತದಿಂದ ಸಾವು

6 months ago

ಪುತ್ತೂರಿನಲ್ಲಿ ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್.ನಾರಾಯಣ ಅವರ ಮಗ ಹೆಬ್ಬಾರಬೈಲು ನಿವಾಸಿ ತಾರನಾಥ್ ಹೆಚ್.(49ವ.)ರವರು ಹೃದಯಾಘಾತದಿಂದಾಗಿ ಅ.13ರಂದು ರಾತ್ರಿ ನಿಧನರಾದರು. ಆರಂಭದಲ್ಲಿ ತಂದೆ, ಸಹೋದರರ ಜೊತೆ ಹೆಚ್.ನಾರಾಯಣ…