ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಂಗಣದಲ್ಲಿ ನಡೆಯಿತು.…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹಸಂಚಾಲಕರಾಗಿ ನೇಮಕ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ದಾಳಿ ನಡೆಸಿ, ಸುಮಾರು ₹16 ಲಕ್ಷ…
ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ…
ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಜ್ಪೆ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಬಜ್ಪೆ…
ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿಯ ಮೂವರು ಪ್ರತಿಭೆಗಳು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತುಳುರಂಗಭೂಮಿಯ ಖ್ಯಾತ ನಟಿ ರೂಪಶ್ರೀ ವರ್ಕಾಡಿ, ಬಾಲ…
ಪತ್ನಿಯ ಮೃತದೇಹ ಜಮೀನಿನ ಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಪತಿಯೂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ.…
ಬಂಟ್ವಾಳ ಪೇಟೆ ಹಾಗೂ ಮೂಡುಬಿದಿರೆ ಕಡೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮಳೆ…
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೋಳಿಯಾರು ಗ್ರಾಮದ ಚೇಳೂರು ನಿವಾಸಿ ಸತೀಶ್ ಯಾನೆ ಕುಟ್ಟ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಗ್ಗೆ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.…