ಪಾಣೆ ಮಂಗಳೂರು: ಹಳೆಸೇತುವೆ ಲಘುವಾಹನ ಎಂದಿನಂತೆ ಯಥಾಸ್ಥಿತಿಯಲ್ಲಿ ಸಂಚರಿಸಲು ಉಸ್ತುವಾರಿ ಸಚಿವರ ತೀರ್ಮಾನ

1 year ago

ಕೆಲದಿನಗಳ ಹಿಂದೆ ಬಂಟ್ವಾಳ ತಹಶೀಲ್ದಾರ್ ರವರುಸಂಬಂಧಪಟ್ಟ ಯಾವುದೇ ಇಲಾಖೆಯಿಂದ ಪಾಣೆ ಮಂಗಳೂರು ಹಳೆ ಸೇತುವೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಭಂದಿಸಿ ಧಿಡೀರ್ ಆಗಿ ಹೊರಡಿಸಿದ ಆದೇಶದ ಬಗ್ಗೆ ಸಾರ್ವಜನಿಕರು…

ವಿಟ್ಲ: ವಿಟ್ಲದಲ್ಲಿರುವ ಪಂಚಲಿಂಗೇಶ್ವರ ಗ್ಯಾರೇಜ್ ಮಾಲಕ ರಾಮಣ್ಣ ಪೂಜಾರಿ ನಿಧನ

1 year ago

ವಿಟ್ಲ ಬೊಬ್ಬೆಕೇರಿ ನಿವಾಸಿ ಪ್ರಸ್ತುತ ಕಡೇಶಿವಾಲಯದಲ್ಲಿ ವಾಸವಿರುವ ವಿಟ್ಲದ ಹಿರಿಯ ಗ್ಯಾರೆಜ್ ಉದ್ಯಮಿ ರಾಮಣ್ಣ ಪೂಜಾರಿ (65) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾದರು. ವಿಟ್ಲದಲ್ಲಿ ಹಲವಾರು ವರ್ಷಗಳ…

ಕಸದ ಅಂತರಾಳ……ಕಸ ನಮ್ಮೊಂದಿಗೆ ಮಾತಾನಾಡಿದ ಕಾಲ್ಪನಿಕ ಚಿತ್ರಣ….!!

1 year ago

ಬಹುಷಃ ನಾವು ಈ ಪ್ರಪಂಚದಲ್ಲಿ ಕಸವನ್ನು ಕಡೆಗಣಿಸಿದಷ್ಟು ಬೇರಾವುದನ್ನು ಕಡೆಗಣಿಸುವುದಿಲ್ಲ. ಕಡೆಗಣಿಸುವ ವಿಚಾರ ಬಂದಾಗಲೆಲ್ಲ ನಾವು ಹೆಚ್ಚಿನ ಬಾರಿ ಕಸದ ಉದಾಹರಣೆಯನ್ನೇ ಕೊಡುತ್ತೇವೆ. ನಮಗೆ ಒಂದು ವಸ್ತುವಿನ…

ಮಂಗಳೂರು: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಸಾವು..!

1 year ago

ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ. ಮೃತರನ್ನು ಕೊಂಚಾಡಿಯ…

ಪುತ್ತೂರು: ಹೆಚ್ಚಾಗುತ್ತಿರುವ ಕಾಡಾನೆಗಳ ಸಮಸ್ಯೆಗೆ 2 ವಾರಗಳಲ್ಲಿ ನಿಯಂತ್ರಣ..!

1 year ago

ಕಡಬ ಮತ್ತು ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹಲವು ಸಮಯದಿಂದ ಆನೆ ದಾಳಿಗೆ ಸಂಬಧಿಸಿ ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಮೂಲಕ ಜೂ.18 ರಿಂದ ಪರಿಶೀಲನೆ ನಡೆಸಿ ವರದಿ…

ಪುತ್ತೂರು: ಮಾಡ್ನೂರು ಗ್ರಾಮದಲ್ಲಿ ಸುಮಾರು 1.66 ಕೋಟಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ..!

1 year ago

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆ ಯಸಶ್ವಿಯಾಗಿ ಮುನ್ನಡೆಯುತ್ತಿದ್ದು ಇದರಿಂದ ಬಿಜೆಪಿ ವಿಚಲಿತಗೊಂಡಿದ್ದು ಮಾತ್ರವಲ್ಲದೆ ಗ್ಯಾರಂಟಿ ನೀಡಿದ್ದರಿಂದ ಇತರೆ ಅಭಿವೃದ್ದಿ ಕೆಲಸಗಳು…

ಉಡುಪಿ: ಇಲಾಖಾಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

1 year ago

ಹೆಬ್ರಿ -ಕುಚ್ಚೂರು ಸಂಪರ್ಕಿಸುವ ಬದಲಿ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಇದಕ್ಕೆ ಇಲಾಖಾಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಸ್ಥಳೀಯರು ಹೆಬ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು…

ಉಡುಪಿ: ಉಡುಪಿಯಲ್ಲೊಬ್ಬಳು ದೋಣಿ ಮುನ್ನಡೆಸುವ ಸಾಹಸಿ ಮಹಿಳೆ..!

1 year ago

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರವಂತೆಯ ಸೌಪರ್ಣಿಕ ನದಿಯಲ್ಲಿ ಸಾಹಸಿ ಮಹಿಳೆಯೊಬ್ಬಳು ದೋಣಿ ಮುನ್ನಡೆಸಿ ಜನರನ್ನು ದಡ ಮುಟ್ಟಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾಳೆ. ಸೇತುವೆಯಿಲ್ಲದ ಸೌಪರ್ಣಿಕ ನದಿಯನ್ನು ದಾಟಿ…

ಉಡುಪಿ: ಶಾಲಾ ಬಸ್ ಗೆ ಲಾರಿ ಡಿಕ್ಕಿ; ಹಲವು ವಿದ್ಯಾರ್ಥಿಗಳಿಗೆ ಗಾಯ…!

1 year ago

ಶಾಲಾ ಬಸ್ಸಿಗೆ ಹಿಂಬದಿಯಿ0ದ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ಸಂಭವಿಸಿದೆ. ಜಿ.ಎಂ…

ಮಂಗಳೂರು: ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂ. 23ರಂದು ಪ್ರತಿಭಟನೆ..!

1 year ago

ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ, ರಾಜ್ಯದ ಜನರ ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂನ್ 23ರಂದು ಸ್ಥಳೀಯಾಡಳಿತ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ…