ಬಿ.ಸಿ.ರೋಡು ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ಆರೋಪಿಗಳಾದ ಲಾರಿ ಚಾಲಕ ಹಾಗೂ ಕ್ಲೀನರ್ ಟೋಲ್ ಗೇಟ್ಗೆ ಹಾನಿ ಮಾಡಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಘಟನೆಯಲ್ಲಿ…
ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಪ್ರಾಥಮಿಕ ಅರೋಗ್ಯ ಕೇಂದ್ರದ ಸಮೀಪ ನಡೆದ ಬೈಕ್ ಹಾಗೂ ಕಾರ್ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಕುಕ್ಕಾಜೆ ನಿವಾಸಿ…
ಮಂಗಳೂರು - ಬೆಂಗಳೂರು ರೈಲು ಮಾರ್ಗದ ಮೈಸೂರು ವಿಭಾಗದ ನೈರುತ್ಯ ರೈಲ್ವೆಯಲ್ಲಿ ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣಗೊಂಡಿದೆ. ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಇದು…
ಅಬ್ದುಲ್ ಸತ್ತಾರ್ ಮುಲ್ಲರಪಟ್ನ ಎಂಬ ವ್ಯಕ್ತಿ ತನ್ನ 11 ವರ್ಷದ ಮಗಳೊಂದಿಗೆ ಸುಮಾರು 19 ಕೆಜಿ ಗೋಮಾಂಸವನ್ನು ಯಾವುದೇ ದಾಖಲೆಗಳಿಲ್ಲದೆ ಹೋಗುತ್ತಿದ್ದ ಸಂದರ್ಭದಲ್ಲಿ ಬಜ್ಪೆ ಪೊಲೀಸ್ ಠಾಣೆ…
ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿ, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್…
ಪಟ್ಟಣದ ಹೊರವಲಯದ ಚಿನ್ನಾಭರಣ ಅಂಗಡಿಗೆ ಕನ್ನ ಹಾಕಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಹಾಡು ಹಗಲು ಸಂಭವಿಸಿದೆ. ಹುಣಸೂರಿನ ಬಸ್ ನಿಲ್ದಾಣದ ಹಿಂಭಾಗವಿರುವ ಸ್ಕೈ…
ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ…
ಬೆಂಗಳೂರಿನಲ್ಲಿ ತಡರಾತ್ರಿ ಯುವತಿಗೆ ಪುಂಡರು ಕಿರುಕುಳ ನೀಡಿದ ಘಟನೆ ಬಿಟಿಎಂ ಲೇ ಔಟ್ನಲ್ಲಿ ನಡೆದಿದೆ. ದುಷ್ಟರ ವಿರುದ್ಧ ಕ್ರಮಕ್ಕೆ ಆಗ್ರಹ ಜೋರಾಗಿದ್ದು, ಯುವತಿ ಬೈಕ್ನಲ್ಲಿ ಹೆಲ್ಮೆಟ್ ಧರಿಸಿ…
ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಪೇಟೆಯ ಸಮೀಪ ಸಂಭವಿಸಿದೆ. ಮುದರಂಗಡಿ ಅಗರ್ ದಂಡೆ ನಿವಾಸಿ ಜಸ್ಟಿನ್ ಡಿಸೋಜ ಮೃತಪಟ್ಟ…
ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಮೂರು ಮಂದಿ ಕಳ್ಳಿಯರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ…