ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾಕ್ಟರ್ ಇಲ್ಲದೆ ರೋಗಿಗಳ ಪರದಾಟ

11 months ago

ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ ಈ ಹಿಂದೆ ಇದ್ದ ಡಾ ಜೋಗೆಂದ್ರನಾಥ್ 24*7 ದಿನದ 24 ಗಂಟೆಗಳ ಕಾಲವೂ ರೋಗಿಗಳಿಗೆ ಲಭ್ಯವಿದ್ದರು.…

ಹುಣಸೂರು ನಗರದಲ್ಲಿ ಹೈಟೆಕ್ ಶೌಚಾಲಯವಿಲ್ಲದೆ ಸಾರ್ವಜನಿಕರ ಪರದಾಟ.

11 months ago

ಸತ್ಯ ಎಂ ಎ ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ರವರು ಮಾತನಾಡಿ ಹುಣಸೂರು, ಪಿರಿಯಾಪಟ್ಟಣ, ಎಚ್ ಡಿ ಕೋಟೆ, ಸರಗೂರು, ಸಾಲಿಗ್ರಾಮ, ಕೆ ಆರ್ ನಗರ ಈ…

ಕುಂದಾಪುರ: ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರು ನೀರುಪಾಲು; ಇಬ್ಬರು ಮೃತ್ಯು, ಓರ್ವನ ರಕ್ಷಣೆ

11 months ago

ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೊರ್ವನನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ…

ಉಡುಪಿ: ಬೈಕ್ ಸ್ಕಿಡ್ ಸಹಸವಾರ ಸ್ಥಳದಲ್ಲೇ ಮೃತ್ಯು, ಸವಾರ ಗಂಭೀರ

11 months ago

ಬೈಕ್‌ವೊಂದು ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಮೃತ…

ಮಂಗಳೂರು: ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಪ್ರಶಸ್ತಿ; ಉತ್ತಮ ಪ್ರದರ್ಶನ ನೀಡಿದ ಪುರುಷ ಮತ್ತು ಮಹಿಳಾ ತಂಡಗಳು

11 months ago

ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾ ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಅಸೋಶಿಯನ್ ನ ಪುರುಷ…

ಬಂಟ್ವಾಳ: ನರಿಕೊಂಬಿನ ಬೋರುಗುಡ್ಡೆಯಲ್ಲಿ ಮನೆಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಸುಟ್ಟು ಭಸ್ಮ..!

11 months ago

ನರಿಕೊಂಬಿನ ಬೋರುಗುಡ್ಡೆಯಲ್ಲಿ ಮನೆಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್…

ಬುಡೋಳಿ: ಹೆದ್ದಾರಿಯಿಂದ ಕೆಳಕ್ಕುರುಳಿದ ಸ್ವಿಫ್ಟ್ ಕಾರು; ಇಬ್ಬರಿಗೆ ಗಂಭೀರ ಗಾಯ

11 months ago

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮಧ್ಯರಾತ್ರಿ ಬಿದ್ದಿದ್ದು,  ಕಾರಿನಲ್ಲಿದ್ದ ನಾಲ್ಕು ಪ್ರಯಾಣಿಕರು ಗಾಯಗೊಂಡ ಮಾಹಿತಿ ತಿಳಿದ ತಕ್ಷಣ ಮಾಣಿ ಸೋಷಿಯಲ್ ಇಕ್ವಾ…

ಬಂಟ್ವಾಳ: ಬಂಟ್ವಾಳ ತಾಲೂಕಿನ ನೂತನ ತಹಶಿಲ್ದಾರ್ ಆಗಿ ಮಂಜುನಾಥ್ ಅಧಿಕಾರ ಸ್ವೀಕಾರ

11 months ago

ಬಂಟ್ವಾಳ ತಹಶಿಲ್ದಾರ್ ಆಗಿದ್ದ ಅರ್ಚನಾ ಭಟ್ ಅವರು ವರ್ಗಾವಣೆಗೊಂಡ ಬಳಿಕ ತೆರವಾದ ಬಂಟ್ವಾಳ ತಹಶಿಲ್ದಾರ್ ಹುದ್ದೆಗೆ ಕನಕಪುರ ತಾಲೂಕಿನಲ್ಲಿ ತಹಶಿಲ್ದಾರ್ ಅಗಿ ಕರ್ತವ್ಯದಲ್ಲಿದ್ದ ಮಂಜುನಾಥ್ ಅವರನ್ನು ಬಂಟ್ವಾಳಕ್ಕೆ…

ಬಂಟ್ವಾಳ: ಕಾನೂನು ಮಾಹಿತಿ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣೆ..!

11 months ago

ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ (ರಿ.) ಬಂಟ್ವಾಳ, ಶ್ರೀರಾಮ ಫೈನಾನ್ಸ್ ಲಿ.ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಮಾಹಿತಿ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ…

ಬಿ.ಸಿ ರೋಡು: ಹೆದ್ದಾರಿ ಇಲಾಖೆಯವರು ಮಾಡಬೇಕಾದ ಕಾರ್ಯ ಟ್ರಾಫಿಕ್ ಪೋಲೀಸರು ಮಾಡಬೇಕಾದ ಅನಿವಾರ್ಯತೆ..!

11 months ago

ಬಿಸಿರೋಡಿನಲ್ಲಿ ಟ್ರಾಫಿಕ್ ಪೋಲೀಸ್ ಸಿಬ್ಬಂದಿಗಳು ರಾಷ್ಟ್ರೀಯ ಹೆದ್ದಾರಿಯ ಗುಂಡಿಗಳನ್ನು ಮುಚ್ಚಿದ ಅಪರೂಪದ ಸಂಗತಿಯೊಂದು ಇಂದು ಕಂಡು ಬಂದಿದೆ. ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಸಿರೋಡಿನ ಸರ್ಕಲ್…