ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫರಂಗಿಪೇಟೆ ಯಲ್ಲಿ SAF ಕಾರ್ಯ ಪಡೆಯ ಪಥ ಸಂಚಲನ

1 year ago

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಯಲ್ಲಿ SAF ಕಾರ್ಯ ಪಡೆಯು ಪಥ ಸಂಚಲನ ನಡೆಯಿತು. ಗ್ರಾಮಾಂತರ ಪೋಲೀಸ್ ಇನ್ಸ್…

ಪುತ್ತೂರು ಪುಡಾ ಸದಸ್ಯರಿಂದ ನಗರಪ್ರಾಧಿಕಾರ ಕಮಿಷನರ್ ಜೊತೆ ಸಭೆ

1 year ago

ಪುತ್ತೂರು: ಪುತ್ತೂರು ಪುಡಾ ಅಧ್ಯಕ್ಷರು ಮತ್ತು ಸದಸ್ಯರು‌ ಮಂಗಳೂರು ನಗರಪ್ರಾಧಿಕಾರದ‌ ಕಮಿಷನರ್ ಜೊತೆ ಸಭೆ ನಡೆಸಿ ಪುಡಾ ಸಮಸ್ಯೆಗಳ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಮಂಗಳೂರಿನ ಕಚೇರಿಯಲ್ಲಿ…

ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ; ಸಿಕ್ಕಿಬಿದ್ದ ಕಳ್ಳರು

1 year ago

ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ. ಕಳ್ಳರ ಕೃತ್ಯಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು…

ಅಮೆರಿಕಾದ ಬೋಸ್ಟನ್ ನಲ್ಲಿ ನಡೆಯುವ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ

1 year ago

ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್‌ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು…

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ದಾಟಿ ವಿದ್ಯುತ್ ಕಂಬಕ್ಕೆ ಡಿಕ್ಕಿ..!

1 year ago

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ದಾಟಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ ರ ಮಾಣಿ ಸಮೀಪದ ಬೊಲ್ಲುಕಲ್ಲು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ…

ಮಂಗಳೂರು: ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025

1 year ago

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ಷಿತಿಜಗಳನ್ನು ಅನ್ವೇಷಿಸುವ ಮತ್ತು ಮುಂದಿನ ಬೆಳವಣಿಗೆಗೆ ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025ನ್ನು ಆಯೋಜಿಸಿತ್ತು. ಅತ್ತಾವರದ ಹೊಟೇಲ್…

ಕಾರ್ಕಳ: ಅರಣ್ಯ ಇಲಾಖೆ ವಾಚ್‌ಮ್ಯಾನ್ ವಿಷ ಸೇವಿಸಿ ಆತ್ಮಹ*ತ್ಯೆ

1 year ago

ಕೆಲವು ತಿಂಗಳಿನಿ0ದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅರಣ್ಯ ಇಲಾಖೆಯ ತಾತ್ಕಾಲಿಕ ವಾಚ್‌ಮ್ಯಾನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ವೇದವ್ಯಾಸ ಎಂಬವರು ಮೃತ…

ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್‌ಗೆ ಸಂಭಂದಿಸಿದಂತೆ 12ನೇ ಆರೋಪಿಯ ಬಂಧನ

1 year ago

ಬಂಟ್ವಾಳ, ಜು. 26; ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ…

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಇನ್ನು ಜೈಲೇ ಗತಿ!!??

1 year ago

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮತ್ತೆ ತಿರಸ್ಕಾರ ಮಾಡಿದೆ. ಇದರಿಂದ ಪ್ರಜ್ವಲ್ ರೇವಣ್ಣ…

ಮಂಡ್ಯ: ಎರಡು ತಿಂಗಳ ಹಿಂದೆ ಪ್ರೀತಿಸಿ ಮದುವೆ; ಯುವತಿ ಸಾವು

1 year ago

ಕೇವಲ ಎರಡು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಗಂಡನೇ ಕಾರಣ…