ಬಂಟ್ವಾಳ: ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ಇನ್ನೆಷ್ಟು ವಾಹನಗಳು ಅಪಘಾತಕ್ಕೊಳಗಾಗಬೇಕು, ಇನ್ನೆಷ್ಟು ಜನರ ಜೀವ ಹಾನಿಯಾಗಬೇಕು? ಇದು ಕಲ್ಲಡ್ಕದ ಸಾರ್ವಜನಿಕರ ಪ್ರಶ್ನೆ…

1 year ago

ಬಿ.ಸಿ.ರೋಡು - ಅಡ್ಡಹೊಳೆವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಚತುಪ್ಪಥ ಕಾಮಗಾರಿಯ ಸಂದರ್ಭದಲ್ಲಿ ನಡೆಯುವ ಅಪಘಾತಗಳು ಒಂದೆರೆಡಲ್ಲ.ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯ ಬೇಜಾವಬ್ದಾರಿ ಕಾಮಗಾರಿಯಿಂದ ಹೆದ್ದಾರಿಯಲ್ಲಿ ಅನೇಕ ಜೀವಗಳು…

ಸಮರ್ಥವಾಗಿ 4,078 ದಿನಗಳ ಕಾಲ ದೇಶವನ್ನು ಮುನ್ನಡೆಸಿದ ಪ್ರಧಾನಿ ನರೇಂದ್ರ ಮೋದಿಜೀ; ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆ

1 year ago

ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಅತ್ಯಂತ ಸಮರ್ಥವಾಗಿ 4,078 ದಿನಗಳ ಆಡಳಿತ ನಡೆಸಿದ್ದಾರೆ. ಅಂದರೆ, ಜವಾಹರಲಾಲ್ ನೆಹರೂ ಅವರ ನಂತರದಲ್ಲಿ ಅತಿ ಹೆಚ್ಚು ದಿನಗಳ…

ಸೆಂಟ್ರಲ್ ಜೈಲಿನಿಂದ ಎಸ್ಕೇಪ್ ಆದ ಖೈದಿ ಬಾವಿಯಲ್ಲಿ ಪತ್ತೆ

1 year ago

ಸಿನಿಮಾದಲ್ಲಿ ನೋಡಿದ ಹಾಗೇ ರಿಯಲ್ ಲೈಫ್‌ನಲ್ಲಿ ಮಾಡಿದ್ರೆ ಇದೇ ಆಗೋದು.. ಕಳ್ಳರು ಚಾಪೆ ಕೆಳಗೆ ನುಗ್ಗಿದ್ರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗುತ್ತಾರೆ ಅನ್ನೋದಕ್ಕೆ ಇದೇ ಪ್ರತ್ಯಕ್ಷ ಸಾಕ್ಷಿ.…

ಬಂಟ್ವಾಳ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆ ಹಾನಿ

1 year ago

ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮೂವ ಗುರಿಮಜಲ್ ವಿಠ್ಠಲ್ ಪೂಜಾರಿ ಮನೆಗೆ ತಾಗಿಕೊಂಡಿದ್ದ ಬಚ್ಚಲು ಮನೆ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ. ಸ್ನಾನಗೃಹದ…

ಪುತ್ತೂರು: ಆರೋಪಿ ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ ರಾವ್ ಜಾಮೀನು ಅರ್ಜಿ ತಿರಸ್ಕೃತ.

1 year ago

ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ ರಾವ್ ಜಾಮೀನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಂಗಳೂರು ನ್ಯಾಯಾಲಯ ತಿರಸ್ಕಾರ ಮಾಡಿದೆ.

ಮಂಗಳೂರು: ಅನಾರೋಗ್ಯದಿಂದ ವಕೀಲೆ ರಾಜಶ್ರೀ ಜೆ ಪೂಜಾರಿ ನಿಧನ

1 year ago

ಬಹುಮುಖ ಪ್ರತಿಭೆ, ವೃತ್ತಿಯಲ್ಲಿ ವಕೀಲೆಯಾದ ರಾಜಶ್ರೀ ಜೆ ಪೂಜಾರಿಯವರು ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಗಾಖಲಿಸಲಾಗಿತ್ತಾದರೂ ಅವರನ್ನು…

ಮಂಗಳೂರು: ಮಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಉಳ್ಳಾಲದ ಬೈಲ್‌ನಲ್ಲಿ ಕುಸಿತಗೊಂಡ ಮನೆ…!!

1 year ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜಾಸ್ತಿಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಭಾರೀ ಮಳೆಗೆ ಮಂಗಳೂರಿನ ಉಳ್ಳಾಲ ಬೈಲ್‌ನಲ್ಲಿ ಮನೆ ಕುಸಿತಗೊಂಡಿದೆ. ಇನ್ನು ಗಾಳಿ…

ಕಡಬ: 3 ದಿನಗಳ ಹಿಂದೆ ನಾಪತ್ತೆಯಾದ ಅಂಬ್ಯುಲೆನ್ಸ್ ಚಾಲಕನ ಮೃ#ತದೇಹ ಪತ್ತೆ…!

1 year ago

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆಯವರು ಜುಲೈ 22ರಂದು ನಾಪತ್ತೆಯಾಗಿದ್ದರು. ಈ ಸಂಬ0ಧವಾಗಿ ಅವರ ಪತ್ನಿ ಶ್ರೀಮತಿ ಪ್ರೇಮ…

ಕೊಯನಾಡು: ಮಡಿಕೇರಿ ಕಡೆ ತೆರಳುತ್ತಿದ್ದ ಲಾರಿಗೆ ಕಾರು ಢಿಕ್ಕಿ; ನಾಲ್ವರು ಸಾ#ವು

1 year ago

ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಕೂಡ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ…

ಅಮೇರಿಕಾದಲ್ಲಿ ಹೊಸ ಇತಿಹಾಸ ಬರೆದ ಪುತ್ತೂರಿನ “ಪೂವರಿ” ತುಳು ಮಾಸಿಕ ಪತ್ರಿಕೆ.

1 year ago

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವಿಕುಭ ಹೆಬ್ಬಾರಬೈಲು ಸಂಪಾದಕತ್ವದಲ್ಲಿ ಹೊರಡುತ್ತಿರುವ, ದಶಮಾನೋತ್ಸವ ಸಂಭ್ರಮದಲ್ಲಿರುವ "ಪೂವರಿ" ತುಳು ಮಾಸಿಕದ ಜೂನ್ ತಿಂಗಳ ವಿಶೇಷ ಸಂಚಿಕೆಯು ಅಖಿಲ ಅಮೇರಿಕಾ ತುಳು…