ಮಂಗಳೂರು: ಕಾರ್ ಸ್ಟ್ರೀಟ್ ನಲ್ಲಿ ಚರಂಡಿಯಲ್ಲಿ ಹರಿಯಬೇಕಾದ ನೀರು ದಾರಿ ಕಾಣದೆ ರಸ್ತೆಯಲ್ಲಿ ಹರಿವು

1 year ago

ಮಂಗಳೂರು ನಗರದ ಕೇಂದ್ರ ಬಿಂದು ಎಂದು ಪರಿಗಣಿಸಲ್ಪಟ್ಟಿರುವ ಕಾರ್ ಸ್ಟ್ರೀಟ್ ಮಳೆಯ ನೀರು ಹರಿದು ಹೋಗಲು ಜಾಗವಿಲ್ಲದೆ ನೆರೆ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಚರಂಡಿಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆ

1 year ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ತೋಡುಗಳು ತುಂಬಿ ಹರಿಯುತ್ತಿವೆ. ನಗರ ಪ್ರದೇಶಗಳಲ್ಲಿ ರಾಜ ಕಾಲುವೆಗಳು ಅತಿಕ್ರಮಿಸಲ್ಪಟ್ಟದ್ದರಿಂದ ನೀರು ಕಾಲುವೆಗಳಲ್ಲಿ ಹರಿಯದೆ ರಸ್ತೆಗಳಲ್ಲಿ…

ಮಂಗಳೂರು : ಸುರಿಯುತ್ತಿರುವ ಮಳೆಯ ನಡುವೆ ಬೆಂಕಿಗಾಹುತಿಯಾದ ಕಾರು

1 year ago

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಬಿಕರ್ನಕಟ್ಟೆ ಸಮೀಪದ ಕೈಕಂಬ ಬಳಿಯ ಹೆದ್ದಾರಿಯಲ್ಲಿ ನಡೆದಿದ್ದು, ಸುರಿಯುತ್ತಿರುವ ಭಾರೀ ಮಳೆಯ ನಡುವೆಯೂ ಕಾರು ಬೆಂಕಿಗಾಹುತಿಯಾಗಿದೆ. ಎಡೆಬಿಡದೆ…

ಮೂಡಬಿದ್ರಿ : ಸ್ಥಳೀಯರ ಸಕಾಲಿಕ ನೆರವಿನಿಂದ ಬದುಕಿ ಬಂದ ಪ್ರವಾಸಿ ತಂಡ

1 year ago

ಮಳೆ ಶುರುವಾಯಿತೆಂದರೆ ಕರಾವಳಿಯಲ್ಲಿ ಜಲಪಾತಗಳು ಮೈದೋರುತ್ತವೆ. ಇವು ದೂರದಿಂದ ನೋಡಲು ರೋಚಕ ಮತ್ತು ಸುಂದರ. ದ.ಕ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಜಲಪಾತಗಳಿಗೆ ಬರುವವರ ಸಂಖ್ಯೆ…

ಬಂಟ್ವಾಳ : ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಬಸ್ ; ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು

1 year ago

ರಾ.ಹೆ.೭೫ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದು, ಬಸ್ಸಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಕುದ್ರೆಬೆಟ್ಟು…

ಮಂಗಳೂರು ಮ.ನ.ಪಾ ವ್ಯಾಪ್ತಿಯಲ್ಲಿ ಸಾವಿರಾರು ಜನರು ಆಸ್ತಿ ತೆರಿಗೆ ಪಾವತಿಸುವಾಗ ಶೇ.5 ರಷ್ಟು ರಿಯಾಯಿತಿಯಿಂದ ವಂಚಿತ..!!

1 year ago

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಆದೇಶದಿಂದ ಸಾವಿರಾರು ಜನರು ಆಸ್ತಿ ತೆರಿಗೆ ಪಾವತಿಸುವಾಗ ಶೇ.5 ರಷ್ಟು ರಿಯಾಯಿತಿಯಿಂದ ವಂಚಿತರಾಗಿರುವ ಬಗ್ಗೆ ಶಾಸಕ…

ಮಂಡ್ಯ: ಪೊಲೀಸರ ಎಡವಟ್ಟಿನಿಂದ ಪ್ರಾಣಬಿಟ್ಟ ಕಂದಮ್ಮ

1 year ago

ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರೂವರೆ ವರ್ಷದ ಬಾಲಕಿ ಮೃತಪಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ ಮತ್ತು…

ಉಳ್ಳಾಲ: ಕಾರುಣ್ಯ ಫೌಂಡೇಶನ್ ನಿಂದ ಶೈಕ್ಷಣಿಕ ದತ್ತು ಸ್ವೀಕಾರ, ಸಾಧಕರಿಗೆ ಸನ್ಮಾನ

1 year ago

ಅಸೈಗೋಳಿಯ ಕಾರುಣ್ಯ ಫೌಂಡೇಶನ್ ವತಿಯಿಂದ ಅಸೈಗೋಳಿ ಲಯನ್ಸ್ ಸೇವಾ ಸದನದಲ್ಲಿ ಎರಡನೇ ವರ್ಷದ 'ಕಾರುಣ್ಯೋತ್ಸವ-2025' ಶೈಕ್ಷಣಿಕ ದತ್ತು ಸ್ವೀಕಾರ, ಸಾಧಕರಿಗೆ ಸನ್ಮಾನ, ಕಾರುಣ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ…

ಮುತ್ತೂರು: ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರಿಂದ ಶ್ಲಾಘನೀಯ ಕೆಲಸ

1 year ago

ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಪದವು ಸೋರ್ನಾಡು ರಾಜ್ಯ ಹೆದ್ದಾರಿಯ ನೂದಬೆಟ್ಟು ಎಂಬಲ್ಲಿ ರಸ್ತೆ ಪಕ್ಕದ ಜಾಗವನ್ನು ಬೂಮಾಲಕರು ಸಮತಟ್ಟು ಮಾಡಿರುವ ಕಾರಣದಿಂದ ಮಳೆಗೆ ಅಲ್ಲಿನ ಮಣ್ಣು…

ಕಡಬ: ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

1 year ago

ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ…