ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ ಶಿರೂರು…
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು…
ನಿಲ್ಲಿಸಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಕೆ.ಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರು ಗಾಯಗೊಂಡ ಘಟನೆ ಬಂಟ್ವಾಳ - ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಜಾಲಕಟ್ಟೆ…
ನಾಟೇಕಲ್ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಭೀಕರ ಕಾರು ಅಪಘಾತ ಸಂಭವಿಸಿದೆ. ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸುಮಾರು…
ಕುಕ್ಕರ್‌ನಲ್ಲಿ ಐಇಡಿ ಇಟ್ಟು ಬಾಂಬ್ ಇಟ್ಟು ಸ್ಫೋಟಿಸಿದ್ದೇನೆ, ನಾನು ತಪ್ಪು ಮಾಡಿದ್ದೇನೆ ಎಂದು ಕುಕ್ಕರ್ ಸ್ಫೋಟದ ಆರೋಪಿ ಶಾರೀಕ್ ತಪ್ಪೊಪ್ಪಿಗೆ ಮಾಡಿದ್ದು, ಎಪ್ರಿಲ್ 10ರಂದು ಶಿಕ್ಷೆ ಪ್ರಕಟವಾಗಲಿದೆ.…
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಿಸಿರೋಡು ರೈಲ್ವೆ ಮೇಲ್ಸೇತುವೆಯ ಪಕ್ಕ ಹಾಕಲಾಗಿದ್ದ ಪ್ಲೆಕ್ಸ್ ಹೆದ್ದಾರಿಯ ಮಧ್ಯ ಭಾಗಕ್ಕೆ ಬಿದ್ದಿದೆ. ಕಳೆದ ವಾರ ಇದೇ ರೀತಿ ಸರ್ಕಲ್…
ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕಿಶೋರ್ ಭಂಡಾರಿ (66) ಇವರು ಅಲ್ಪಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ ಮಾರ್ಚ್ 25ರಂದು ಬುಧವಾರ ನಿಧನ ಹೊಂದಿದರು. ಬಂಟ್ವಾಳ ಭೂ ಅಭಿವೃದ್ಧಿ…
ಮಾ-25ರಂದು ಮನೆಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿ ಆತನ ಮೊಬೈಲ್ ಸುಳಿಗೆ ಮಾಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಳ್ಳಾಲ ಪೊಲೀಸರು ದಸ್ತಗಿರಿ ನಡೆಸಿ ನ್ಯಾಯಾಲಯಕ್ಕೆ ಹಾಜರು…