ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್ನಿಂದ ಮಂಗಳೂರಿಗೆ ವಾಪಸಾಗಿದ್ದ ಆಕೆಯ ಸಹೋದರ…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ನೂರಾರು ಕಟ್ಟಡಗಳು ಹಾನಿಗೊಳಗಾಗಿವೆ. ಭೂಕಂಪದ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ವಿಟ್ಲದ ಖಾಸಗಿ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ ಗಾಯಗೊಂಡವರು. ರಸ್ತೆ ಬದಿಯಲ್ಲಿ ನಿಂತಿದ್ದ ಶರಣಪ್ಪ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ…
ಬಂಟ್ವಾಳ ಪುರಸಭೆಯಲ್ಲಿ ಬಳಕೆಗೆ ಬಾರದೆ ಬಾಕಿಯಾಗಿದ್ದ ಹೊಸ ಜೆಸಿಬಿ ಇದೀಗ ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರ ಮುತುವರ್ಜಿಯಿಂದ ಕಂಚಿನಡ್ಕ ಪದವಿನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ತೆರಳಿದ್ದು, ತ್ಯಾಜ್ಯ…
ಹಿಂದು ಜಾಗರಣ ವೇದಿಕೆ ವಾಮದಪದವು ವಲಯ, ಬಂಟ್ವಾಳ ತಾಲೂಕು ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಖಂಡ ಭಾರತ ಸಂಕಲ್ಪ ದಿನ ಆಚರಿಸಲಾಯಿತು.…
ಪುದು ಗ್ರಾಮ ಪಂಚಾಯಿತಿ ಹಾಗೂ ಮನಸ್ವಿನಿ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಪುದು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಆಟಿ ತಿಂಗಳ ಸಂಭ್ರಮವನ್ನು…
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ. ಸಂಸ್ಥೆಯ ಸಂಸ್ಥಾಪಕ ಡಾ. ಜೋಸೆಫ್ ಥಾಮಸ್…