ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದೆ. ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು…
ಮಗುವಿನೊಂದಿಗೆ ಸಮುದ್ರಕ್ಕೆ ಹಾರಿ ಸಾಯಲು ಹೋಗಿದ್ದ ಕಾವೂರಿನ ಯುವಕನನ್ನು ವಿಡಿಯೋ ಬೆನ್ನತ್ತಿ ಪಣಂಬೂರು ಪೊಲೀಸರು ಕಾಪಾಡಿದ್ದಾರೆ. ಹೆಂಡತಿಯ ಜೊತೆ ಜಗಳವುಂಟಾಗಿ ಗಂಡ ತನ್ನ ನಾಲ್ಕು ವರ್ಷದ ಹೆಣ್ಣು…
`ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ'ದ ಪರೀಕ್ಷೆಯಲ್ಲಿ ಅಪೂರ್ವ ಅವರು ಉತ್ತಮ ಅಂಕದೊಂದಿಗೆ ತೇರ್ಗಡೆಯಾಗಿದ್ದಾರೆ. ನರಿಕೊಂಬು ಗ್ರಾಮದ ಮರ್ದೋಳಿಯ ಸಿ.ಎ ಅಪೂರ್ವ ರಜತ್ ಕುಲಾಲ್ ಅವರು,…
ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಯ್ಯಪ್ಪ ವೃತಧಾರಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ…
ಪಯ್ಯಂಬಳಂ ಬೀಚ್ ನಲ್ಲಿ ಸ್ನಾನ ಮಾಡಲು ಹೋದ ಕರ್ನಾಟಕ ಮೂಲದ ಮೂವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದ ಅಲೆಗಳಿಗೆ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಕೇರಳ ಕಣ್ಣೂರುನ ಪಯ್ಯಂಬಳಂ…
ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನ.1ರಂದು ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು…
ವಾಹನ ಆಫಘಾತದಿಂದಾಗಿ ಗಾಯಗೊಂಡು ವಿಶ್ರಾಂತಿಯಲ್ಲಿರುವ ಅರ್ಯಾಪು ಗ್ರಾಮ, ದೇವಸ್ಯದ ಶಂಕರ್ ನಾಯಕ್ ಅವರ ಮನೆಗೆ ಭೇಟಿ ನೀಡಿ ಅವರ ಅರೋಗ್ಯ ವಿಚಾರಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್…
ಬಂಟ್ಸ್ ಸಂಘ ಅಹಮದಾಬಾದ್ ಸಂಸ್ಥೆಯು ತನ್ನ ಮೂವತ್ತ್ತೆರಡನೇ ವಾರ್ಷಿಕೋತ್ಸವ ಸಂಭ್ರಮ ಗುಜರಾತ್ ರಾಜ್ಯದಲ್ಲಿನ ಅಹಮದಾಬಾದ್ `ಸ್ಮಾರ್ಟ್ ಸಿಟಿ'ಯಲ್ಲಿನ ಗುಜರಾತ್ ವಿಶ್ವವಿದ್ಯಾಲಯದ ಶ್ಯಾಮ ಪ್ರಸಾದ್ ಮುಖರ್ಜಿ ಸಭಾಗೃಹದಲ್ಲಿ ನಡೆದಿದೆ.…
ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ ಮೃತ…
ಓಮ್ನಿ ಕಾರು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ. ಕುಶಾಲನಗರ ಮೂಲದ ಕುಟುಂಬವಿದ್ದ ಓಮ್ನಿ ಕಾರು ಮಂಗಳೂರಿನಿಂದ ಬರುತ್ತಿದ್ದ ವೇಳೆ ಕೊಡಾಜೆಯಲ್ಲಿ ವೀಲ್ ತುಂಡಾಗಿ ರಸ್ತೆ…