ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಿಸಿರೋಡು ರೈಲ್ವೆ ಮೇಲ್ಸೇತುವೆಯ ಪಕ್ಕ ಹಾಕಲಾಗಿದ್ದ ಪ್ಲೆಕ್ಸ್ ಹೆದ್ದಾರಿಯ ಮಧ್ಯ ಭಾಗಕ್ಕೆ ಬಿದ್ದಿದೆ. ಕಳೆದ ವಾರ ಇದೇ ರೀತಿ ಸರ್ಕಲ್…
ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕಿಶೋರ್ ಭಂಡಾರಿ (66) ಇವರು ಅಲ್ಪಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ ಮಾರ್ಚ್ 25ರಂದು ಬುಧವಾರ ನಿಧನ ಹೊಂದಿದರು. ಬಂಟ್ವಾಳ ಭೂ ಅಭಿವೃದ್ಧಿ…
ಮಾ-25ರಂದು ಮನೆಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿ ಆತನ ಮೊಬೈಲ್ ಸುಳಿಗೆ ಮಾಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಳ್ಳಾಲ ಪೊಲೀಸರು ದಸ್ತಗಿರಿ ನಡೆಸಿ ನ್ಯಾಯಾಲಯಕ್ಕೆ ಹಾಜರು…
ಏಣಿಯಿಂದ ಆಯತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಹೆಬ್ರಿ ಹುತುರ್ಕೆ ಎಂಬಲ್ಲಿ ನಡೆದಿದೆ. ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ಮೃತ ದುರ್ದೈವಿ. ಈತ ದ್ವಿತೀಯ…
ಕೆಲಸಕ್ಕೆಂದು ಮನೆಯಿಂದ ಹೋದ ಯುವತಿಯೊರ್ವಳು ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರಳ ಗ್ರಾಮದ ಮುಲಾರಪಟ್ನ ನಿವಾಸಿ ಕಾಣೆಯಾದ ಯುವತಿಯಾಗಿದ್ದಾಳೆ. ಕಂಪ್ಯೂಟರ್ ತರಬೇತಿ…
ಕುಂದಾಪುರ: ಭೀಕರ ರಸ್ತೆ ಅಪಘಾತ- ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ ಮೃತ್ಯು ಉಡುಪಿ: ರಾಷ್ಟ್ರೀಯ ಹೆದ್ದಾರಿ ತಲ್ಲೂರು-ಪ್ರವಾಸಿ ಮಂದಿರದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ…
ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ ಅವರು ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಅತ್ಯಂತ…
ವೇಗವಾಗಿ ಬಂದ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ನವದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಸಂಭವಿಸಿದೆ.…
ಬೈಂದೂರು - ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರು ಸೇತುವೆಯ ತಡೆಗೋಡೆಗೆ ಮಹಾರಾಷ್ಟ್ರ ಮೂಲದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ನಂತರ ಗೂಡ್ಸ್ ವಾಹನಕ್ಕೆ ಅದರ ಹಿಂದೆ…
ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾಳ ಮುಳ್ಳೂರಿನಲ್ಲಿ ನಡೆದಿದೆ. ನವೀನ್ ಬಜಗೋಳಿ ಮೃತ ದುರ್ದೈವಿ. ನವೀನ್ ವೆಲ್ಡಿಂಗ್…