ಮುಂಬೈನಿಂದ ವಿಮಾನದ ಮೂಲಕ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್‌ಎಫ್ ಜವಾನರು ವಶಕ್ಕೆ ಪಡೆದು ಬಜ್ಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ.…
ಪುತ್ತೂರಿನಲ್ಲಿ ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್.ನಾರಾಯಣ ಅವರ ಮಗ ಹೆಬ್ಬಾರಬೈಲು ನಿವಾಸಿ ತಾರನಾಥ್ ಹೆಚ್.(49ವ.)ರವರು ಹೃದಯಾಘಾತದಿಂದಾಗಿ ಅ.13ರಂದು ರಾತ್ರಿ ನಿಧನರಾದರು. ಆರಂಭದಲ್ಲಿ ತಂದೆ, ಸಹೋದರರ ಜೊತೆ ಹೆಚ್.ನಾರಾಯಣ…
ರಸ್ತೆಯಲ್ಲಿ ಬಿದ್ದು ಸಿಕ್ಕಿದ ಮನಿ ಪಾಕಟೆ ಒಂದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಒಪ್ಪಿಸಿ ರಿಕ್ಷಾ ಚಾಲನೋರ್ವ ಮಾನವೀಯತೆ ಮೆರೆದಿದ್ದಾರೆ. ಬಂಟ್ವಾಳ ತಾಲೂಕಿನ ನೆಟ್ಲ ನಿವಾಸಿಯಾಗಿರುವ ರಿಕ್ಷಾ ಚಾಲಕ ಪ್ರಸಾದ್…
ಮಂಚಿ ಕೊಳ್ನಾಡು ಪ್ರೌಢಶಾಲೆಯು 1977ರಲ್ಲಿ ಸ್ಥಾಪನೆಗೊಂಡು 2027 ಕ್ಕೆ 50 ವರ್ಷಗಳನ್ನು ಪೂರೈಸಿ ಸುವರ್ಣ ಮಹೋತ್ಸವವನ್ನು ಆಚರಿಸಲಿದೆ. ಈ ಕಾರಣದಿಂದ ಎಲ್ಲಾ ಹಿರಿಯ ವಿದ್ಯಾರ್ಥಿಗಳನ್ನು, ಶಾಲಾ ಹಿತೈಷಿಗಳನ್ನು,…
ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಶರಣಾಗಿದ್ದಾರೆ. ಎಸ್ಡಿಪಿಐ ಕಾರ್ಯಕರ್ತ ಅಶ್ರಫ್…
ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವಿರಾರು ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರದಲ್ಲಿ ನಡೆದಿದೆ. ನಾವೂರ ಗ್ರಾಮದ ಕನಪಾದೆ ನಿವಾಸಿ ದಿನೇಶ್…
ಬಂಟರ ಸಂಘ (ರಿ) ಬಜಪೆ ವಲಯದ ಮುಂದಿನ 3 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸಮಾಜಮುಖಿ ಸೇವಾ ಮನೋಭಾವದ ಸರಳ ವ್ಯಕ್ತಿತ್ವದ ವೇಣುಗೋಪಾಲ್ ಶೆಟ್ಟಿ ಕರಂಬಾರು ಪಡುಮನೆ ಆಯ್ಕೆಯಾಗಿದ್ದಾರೆ.…
ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಅನೇಕರು ಶಿಕ್ಷಣದಲ್ಲಿ ಮುಂದೆ ಇದ್ದರೂ ಮದುವೆಯ ನಂತರ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದ…
ಮುಂಬೈಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಮಂಗಳೂರು ಮೂಲದ ಯುವತಿ ಸಾವಿಗೀಡಾಗಿದ್ದಾರೆ. ಮುಂಬೈಯ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯ ಸಮೀಪದಲ್ಲಿ ಈ ಘಟನೆ ನಡೆದಿದ್ದು,…
ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲಾದ ಘಟನೆ ಅಳಿವೆ ಬಾಗಿಲಿನಲ್ಲಿ ನಡೆದಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಹೋದ…