ಮಂಗಳೂರು: ಹಿರಿಯ ಪತ್ರಕರ್ತ ಸುಂದರ ಕಬಕ ಇನ್ನಿಲ್ಲ..!

8 months ago

ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟಿವಿ ಚಾನಲ್‌ಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಚೆನ್ನೈ, ಹೈದರಾಬಾದ್, ಬೆಂಗಳೂರು ಮಹಾ…

ಮಂಗಳೂರು: ಹಂಪನಕಟ್ಟೆ ಗ್ರಂಥಾಲಯದ ಸನಿಹ ಇರುವ ಮಾರ್ಗದಲ್ಲಿ ಕಸದ ರಾಶಿ….!

8 months ago

ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಗ್ರಂಥಾಲಯದ ಸನಿಹ ಇರುವ ಮಾರ್ಗದ ಬದಿಯು ಈ ಮೊದಲು ಹೆಚ್ಚಾಗಿ ಕಸದ ರಾಶಿಯಿಂದಲೇ ತುಂಬಿರುತ್ತಿತ್ತು. ಇದು ಆ ಮಾರ್ಗವಾಗಿ ಸಂಚಾರ ನಡೆಸುವ…

ಉಡುಪಿ: ಶ್ರೀಕೃಷ್ಣಮಠಕ್ಕೆ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಭೇಟಿ.

8 months ago

ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ…

ಮಂಗಳೂರು: ಎಂ.ಡಿ.ಎಂ.ಎ. ಮಾದಕ ವಸ್ತು ಸಾಗಾಟ; ಆರೋಪಿಗಳ ಬಂಧನ..!

8 months ago

ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ ಎಂ.ಡಿ.ಎಂ.ಎ. ಮಾದಕವಸ್ತು ಸಾಗಾಟ ಮಾಡಲಾಗುತ್ತಿತ್ತು. ವಾಹನವೊಂದನ್ನು ತಡೆದು ಪರಿಶೀಲಿಸಿದಾಗ…

ಉಡುಪಿ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿ*ಕ್ಕಿ ; ಓರ್ವ ಬೈಕ್ ಸವಾರ ಮೃ*ತ್ಯು…!

8 months ago

ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಬಳಿಯ ನ್ಯೂ ಜಯಲಕ್ಷ್ಮೀ…

ಉಡುಪಿ: ಗದ್ದೆಯಲ್ಲಿದ್ದ ಕರು ಕಳವು; ಕಸಾಯಿ ಖಾನೆಗೆ ಮಾರಾಟ ಮಾಡಲು ಯತ್ನಿಸಿದ ಆರೋಪಿಗಳ ಬಂಧನ…!

8 months ago

ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿ ಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಪೆರ್ಡೂರು ಗ್ರಾಮದ ಪಾಡಿಗಾರು…

ಬಂಟ್ವಾಳ: ಅಂಗನವಾಡಿಗೆ ಹೋಗುವ ವೇಳೆ ಮಗುವಿನ ಮೇಲೆ ದಾಳಿ ಮಾಡಿದ ಬೀದಿ ನಾಯಿ…!

8 months ago

ಅಂಗನವಾಡಿಗೆ ಹೋಗುವ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಬೋಳಂತೂರಿನಲ್ಲಿ ನಡೆದಿದೆ. ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ ರಿಯಾಜ್ ಎಂಬವರ ಪುತ್ರಿ ರಿಜಿಲಾ ಸಾರಮ್ಮ…

ಕಡಬ: ಐರ್ಲೆಂಡ್‌ನಲ್ಲಿ ಕಡಬದ ಯುವಕನ ನಿಗೂಢ ಸಾ*ವು ; ದಬ್ಲಿನ್ ನಿವಾಸದಲ್ಲಿ ಶವ ಪತ್ತೆ, ಆತ್ಮಹತ್ಯೆ ಶಂಕೆ?!

8 months ago

ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಕಡಬದ ಕುಟ್ರುಪಾಡಿ ಗ್ರಾಮದ ವಿಮಲಗಿರಿ…

ಹೈದರಾಬಾದ್: ಮಾಜಿ ಪತ್ನಿಯ ತಲೆಗೆ ಇರಿದು ಕೊಂದ ಮಾಜಿ ಪತಿ!

8 months ago

ಹೈದರಾಬಾದ್‌ನಲ್ಲಿ ವಿವಾಹ ವಿಚ್ಛೇದನ ಪಡೆದು ಬೇರೆಯಾದರೂ ಮಾಜಿ ಪತ್ನಿಯನ್ನು ಬದುಕಲು ಮಾಜಿ ಪತಿ ಬಿಟ್ಟಿಲ್ಲ. ಮಾಜಿ ಪತ್ನಿ ದಾಖಲಿಸಿದ ಕೇಸ್‌ನಿಂದಾಗಿ ತಾನು ಕೆನಡಾಕ್ಕೆ ವಾಪಸ್ ಹೋಗಲು ಸಾಧ್ಯವಾಗುತ್ತಿಲ್ಲ…

ಹುಬ್ಬಳ್ಳಿ: ಗೋಲ್ಡ್ ಲೋನ್ ಕಂಪನಿಯಲ್ಲಿ ಕದ್ದ ಒಡವೆ ಮಾರಲು ಸ್ಕೆಚ್; ಪೊಲೀಸರ ಬಲೆಗೆ ಬಿದ್ದ ಕಿಲಾಡಿ ಲೇಡಿ!…

8 months ago

ಮಹಿಳೆಯೊಬ್ಬಳು ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರಟ ಮಾಡಲು ಹೋದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಈ ಮಹಿಳೆ 236…