ಜ್ಞಾನ

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸದಿರುವುದು ಇದಕ್ಕೆ ಕಾರಣ…

1 day ago

ಪುತ್ತೂರು: ಮಕ್ಕಳಲ್ಲಿ ಆತ್ಮವಿಶ್ವಾಸ, ಜೀವನಪ್ರಜ್ಞೆ ಬೆಳೆಸುವುದು ಪೋಷಕರ ಜವಾಬ್ದಾರಿ…!

ಮಕ್ಕಳಲ್ಲಿ ಆತ್ಮವಿಶ್ವಾಸ, ಜವಾಬ್ದಾರಿಯ ಪ್ರಜ್ಞೆ ಹಾಗೂ ಜೀವನ ಮೌಲ್ಯಗಳನ್ನು ಬೆಳೆಸುವುದು ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯ ಪ್ರಾಂಶುಪಾಲ ಪ್ರೊ. ದಾಮೋದರ…

2 weeks ago

ಮಂಗಳೂರು: ಹಂಪನಕಟ್ಟೆಯಲ್ಲೇ ತುಳು ಎಂ.ಎ. ಅಧ್ಯಯನ ಕೇಂದ್ರ ಮುಂದುವರಿಸಲು ಆಗ್ರಹ..!

ನಗರದ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲೇ ತುಳು ಎಂ.ಎ. ಅಧ್ಯಯನ ಕೇಂದ್ರವನ್ನು ಮುಂದುವರಿಸಬೇಕು ಹಾಗೂ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ…

2 weeks ago

ಹುಣಸೂರು: “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ…!

ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ "ಸ್ವಾಸ್ಥ್ಯ ಸ್ವರಾಜ್ - ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ:   ತಾಲ್ಲೂಕಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗ್ರಾಮ್ (GRAAM)…

5 months ago

ಮಂಗಳೂರು: ನಿಟ್ಟೆ ವಿ.ವಿ. ಮಾಧ್ಯಮ ಸಮಾವೇಶ ಸಮಾರೋಪ…!

ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು. ನಿಟ್ಟೆ ವಿಶ್ವವಿದ್ಯಾನಿಲಯದ ಉಪ ಕುಲಸಚಿವೆ ಪ್ರೊ.…

5 months ago

ಸಿಎ ಅಂತಿಮ ಪರೀಕ್ಷೆಯಲ್ಲಿ ಮುಹಮ್ಮದ್ ಶಿಹಾಬುದ್ದೀನ್ ಉತ್ತೀರ್ಣ…!

ಮಂಗಳೂರು: ಸಿಎ ಅಂತಿಮ ಪರೀಕ್ಷೆಯಲ್ಲಿ ಮುಹಮ್ಮದ್ ಶಿಹಾಬುದ್ದೀನ್ ಉತ್ತೀರ್ಣ   Institute of Chartered Accountants of India 2026ರ ಜನವರಿಯಲ್ಲಿ ನಡೆಸಿದ ಸಿಎ (Chartered Accountant)…

7 months ago

ವೀರಾಜಪೇಟೆ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ವಕೀಲ ರವೀಂದ್ರನಾಥ್ ಕಾಮತ್ ಆಯ್ಕೆ

ಮಂಗಳೂರು: ಕೊಡಗು ಜಿಲ್ಲೆಯ ವೀರಾಜಪೇಟೆ ಜೈನರ ಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನದ ಹೊಸ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ವಕೀಲ ಹಾಗು ಕರ್ನಾಟಕ…

1 year ago

ಎನ್ಕೌಂಟರ್ ದಯಾ ನಾಯಕ್ ಇಂದು ಸೇವಾ ನಿವೃತ್ತಿ; ಮುಂಬಯಿಯಲ್ಲಿ ಭೂಗತ ಪಾತಕಿಗಳನ್ನು ಮಟ್ಟ ಹಾಕಿದ ಕೀರ್ತಿ

ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಎಂಬ ಗ್ರಾಮದಲ್ಲಿ 60 ವರ್ಷಗಳ ಹಿಂದೆ ಜನಿಸಿದ ದಯಾ ನಾಯಕ್ ಮುಂದೆ ಮುಂಬೈ ಪೊಲೀಸ್ ಅಧಿಕಾರಿಯಾಗಿ ಎಸಿಪಿ ಹುದ್ದೆಗೆ ಏರಿದ್ದು, ಓರ್ವ…

1 year ago

ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಉಡುಪಿ ಇದರ ಉದ್ಘಾಟನಾ ಸಮಾರಂಭ

ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಉಡುಪಿ ಇದರ ಉದ್ಘಾಟನಾ ಸಮಾರಂಭ ಆದಿ ಉಡುಪಿ ಮಸ್ಜಿದೆ ನೂರುಲ್ ಇಸ್ಲಾಮ್ ಆವರಣದಲ್ಲಿ ನಡೆದಿದೆ. ಕಚೇರಿಯನ್ನು ನೂರುಲ್ ಇಸ್ಲಾಂ ಮಸೀದಿಯ…

1 year ago

ನೇತ್ರಾವತಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರು; ಬಂಟ್ವಾಳದ ಕೆಲವೆಡೆ ಅಡಿಕೆ ತೋಟಗಳಿಗೆ ನುಗ್ಗಿದ ನೀರು

ಬಂಟ್ವಾಳ: ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದು ನೇತ್ರಾವತಿ ನದಿ ಪಾತ್ರದ ಸರಪಾಡಿ, ಮಣಿನಾಲ್ಕೂರು ಗ್ರಾಮದ ಒಂದಷ್ಟು…

1 year ago