ಹಿಪ್ ಹಾಪ್ ಚಾಂಪಿಯನ್‌ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ 11 ವರ್ಷ ಪ್ರಾಯದ ಸಿದ್ಧಾರ್ಥ್ ಶೆಟ್ಟಿ

1 year ago

11 ವರ್ಷ ಪ್ರಾಯದ ಸಿದ್ಧಾರ್ಥ್ ಶೆಟ್ಟಿ, ತಂದೆ -ದಿ. ಸಂಜು ಮತ್ತು ತಾಯಿ ರಂಜಿತ ಅವರ ಮುದ್ದಿನ ಮಗ. ಎಳವೆಯಲ್ಲೇ ತಂದೆಯನ್ನು ಕಳೆದುಕೊಂಡರೂ ತಾಯಿ ನೀಡಿದ ಪ್ರೋತ್ಸಾಹ…

ಕಾಪು: ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತ- ಖ್ಯಾತ ಡಿಜೆ ಮರ್ವಿನ್ ಮೃತ್ಯು

1 year ago

ಉಡುಪಿಯಿಂದ ಮಂಗಳೂರಿಗೆ ತನ್ನ ಸ್ನೇಹಿತರಾದ ವಿಡಿಯೋ ಎಡಿಟರ್ ಪ್ರಜ್ವಲ್ ಸುವರ್ಣ ಮತ್ತು ಪ್ರಸಾದ್ ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಮುಳೂರು ಬಳಿ ನಡೆದ ಕಾರು ಅಪಘಾತದಲ್ಲಿ 28 ವರ್ಷದ ಛಾಯಾಗ್ರಾಹಕ…

ಕಲಾಕ್ಷೇತ್ರದಲ್ಲಿ ಮಿನುಗುತ್ತಿರುವ ಗಾನವಿ ಪೂಜಾರಿ ಮಾರ್ನಾಡು ಮೂಡುಬಿದ್ರೆ

1 year ago

ಗಾನವಿ ಪೂಜಾರಿ ಮಾರ್ನಾಡು ಮೂಡುಬಿದ್ರೆ ಈಕೆಯ ತಂದೆ ಹೆಸರು ಸುರೇಂದ್ರ ಸಿ ಪೂಜಾರಿ ತಾಯಿ ಆಶಾ ಸುರೇಂದ್ರ ಪೂಜಾರಿ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಅಲಂಗಾರಿನಲ್ಲಿ…

ಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಂತ ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಮನವಿ..!

1 year ago

ಬಂಟ್ವಾಳ ತಾಲೂಕಿನಾದ್ಯಂತ ಬೀದಿ ನಾಯಿಗಳ ಹಾವಳಿ ತಡೆಗಟ್ಟಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಹಶಿಲ್ದಾರರಿಗೆ ಎಸ್‌ಡಿಪಿಐ ನಿಯೋಗದಿಂದ ಮನವಿ ಸಲ್ಲಿಸಿದ್ದಾರೆ. ಬಂಟ್ವಾಳ…

ಬಂಟ್ವಾಳ: ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ನೂತನ ಜಿಲ್ಲಾಧ್ಯಕ್ಷೆಯಾಗಿ ಶಿನೀರಾ ಆಯ್ಕೆ

1 year ago

ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬಿಸಿ ರೋಡ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ವಿಮೆನ್…

ಮಂಗಳೂರು: ಮಹಿಳಾ ಬೀದಿಬದಿ ವ್ಯಾಪಾರಿಗೆ ಕಿರುಕುಳ; ಸಂತ್ರಸ್ತ ಮಹಿಳೆ ಆತ್ಮಹತ್ಯೆಗೆ ಯತ್ನ!!

1 year ago

ಬೀದಿ ವ್ಯಾಪಾರದ ಜಾಗದಲ್ಲಿ ಅನಧಿಕೃತ ಆಟೋ ರಿಕ್ಷಾ ಪಾರ್ಕ್ ನಿರ್ಮಾಣ ಮಾಡಿ ಮಹಿಳಾ ಬೀದಿಬದಿ ವ್ಯಾಪಾರಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿ…

ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ; ಕುಂಪಲ ನಿವಾಸಿ ಲೋಕೇಶ್ ಮೃತ್ಯು

1 year ago

ಆ-21 ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ…

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ತೆಗೆದುಕೊಂಡು ಕರೆತರುತ್ತಿರುವಾಗ ಪೊಲೀಸರಿಗೆ ಅಡ್ಡಿ..!

1 year ago

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ತೆಗೆದುಕೊಂಡು ಕರೆತರುತ್ತಿರುವಾಗ ಪೊಲೀಸರಿಗೆ ಅಡ್ಡಿ ಪಡಿಸಿದ ಆರೋಪದ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ…

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ..!

1 year ago

ಉಡುಪಿ ಪೊಲೀಸರಿಂದ ಬಂಧಿಸಲ್ಪಟ್ಟ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬ್ರಹ್ಮಾವರದ ಮ್ಯಾಜಿಸ್ತ್ರೇಟ್ ನ್ಯಾಯಾಲಯ ಆದೇಶಿಸಿದೆ. ಬ್ರಹ್ಮಾವರದಲ್ಲಿ ತಿಮರೋಡಿ…

ಮಂಗಳೂರು: ಡಿಜೆ ಬಳಕೆಗೆ ವಿರೋಧವಿದೆ, ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು; ಹಿಂದೂ ಸಂಘಟನೆ

1 year ago

ಸಂಘರ್ಷ ಆಗುತ್ತದೆ ಎಂಬ ಕಾರಣವನ್ನಿಟ್ಟುಕೊಂಡು, ಗಣೇಶೋತ್ಸವ, ಜನ್ಮಾಷ್ಟಮಿಯಂಥಹ ಹಬ್ಬಗಳಿಗೆ ಜಿಲ್ಲಾಡಳಿತ ಹಲವು ನಿಯಮಗಳನ್ನು ವಿಧಿಸಿದೆ. ಆದರೆ ಇಷ್ಟರವರೆಗೆ ಜನ್ಮಾಷ್ಟಮಿ, ಗಣೇಶೋತ್ಸವ, ದಸರಾ ಮೆರವಣಿಗೆಗಳಲ್ಲಿ ಗಲಭೆ ಆಗಿದೆಯಾ? ಡಿಜೆಯಿಂದ…