ಹೃದಯ ಮತ್ತು ನರನಾಳಗಳ ಆರೈಕೆಗಾಗಿ ಮಂಗಳೂರಿನ ಯೂನಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಯಾಥ್ಲ್ಯಾಬ್ ಕಾರ್ಯಾರಂಭ ಮಾಡಿದೆ. ಹೈಲ್ಯಾಂಡ್‌ನ ಫಳ್ನೀರ್ ರಸ್ತೆಯಲ್ಲಿರುವ ಯೂನಿಟಿ ಆಸ್ಪತ್ರೆಯು, ಹೃದಯ, ನರ ಮತ್ತು…
ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.…
ಬಂಟ್ವಾಳ ರೈಲು ನಿಲ್ದಾಣಕ್ಕೆ ಕೋಟ್ಯಾಂತರ ರೂ. ವೆಚ್ಚದಲ್ಲಿ ಹೊಸದಾದ ಕಾಯಕಲ್ಪ ದೊರಕಿದ್ದು, ಕಾಮಗಾರಿ ಹಂತಿಮ ಹಂತಕ್ಕೆ ತಲುಪಿ ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಅಮೃತ ಭಾರತ್‌ಯೋಜನೆಯಡಿ ದಕ್ಷಿಣ ಕನ್ನಡ…
ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಳುಬಿದ್ದ ಜಾಗದ ಪೊದೆಗಳ…
ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಶಾಂತಿಗುಡ್ಡೆ ಶ್ರೀ ರಕ್ತೇಶ್ವರೀ ದೈವದ ವಲಸರಿ ಆಗಮಿಸುವುದಕ್ಕೆ ಶಿಲಾಮಯ ಮೆಟ್ಟಿಲುಗಳ ನಿರ್ಮಾಣಕ್ಕೆ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಶಿಲಾನ್ಯಾಸ ನೆರವೇರಿಸಲಾಯಿತು.…
ಬಂಟ್ವಾಳ ಪುರಸಭಾ ವ್ಯಾಪ್ತಿಯ ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಶುರುವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನಡೆದಾಡಲು ಅಸಾಧ್ಯವಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಜನರು ಓಡಾಡುವ…
ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಕೆ. ಮಹಮ್ಮದ್ ಸದಸ್ಯತ್ವವನ್ನು ರದ್ದು ಮಾಡಲಾಗಿದೆ.…
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ಕಾಲೇಜು ವಿದ್ಯಾರ್ಥಿಗೆ ಮಾದಕವಸ್ತು ಪೂರೈಸುತ್ತಿದ್ದ ಆರೋಪಿ ಸೆರೆಯಾಗಿದ್ದಾನೆ. ಮಂಗಳೂರಿನ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ…
ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಗಣೇಶೋತ್ಸವ ಪೂರಕವಾಗಿದ್ದು, ಆಡಂಬರವಿಲ್ಲದೆ ಇಲ್ಲಿ ಕೇವಲ ದೇವರ ಸಂಕೀರ್ತನೆಯ ಭಜನೆಯ ಮೂಲಕ ಗಣಪತಿಯ ಶೋಭಾಯಾತ್ರೆ ಸಾಗುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಜಿ ಸಂಸದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನದಲ್ಲಿ ನಡೆದ, ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಠ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ರಾಜ್ಯಪಾಲ…