ಉಡುಪಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮೇ 30ರಂದು ಪ್ರತಿಭಟನಾ ಸಭೆ

11 months ago

ವಕ್ಫ್ ತಿದ್ದುಪಡಿ ಕಾಯ್ದೆ -2025ರ ವಿರುದ್ಧ ಉಡುಪಿ ಜಿಲ್ಲಾ ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಾಳೆ (ಮೇ 30) ಸಂಜೆ 4ಗಂಟೆಗೆ ಉಡುಪಿ…

ಮಂಗಳೂರು: ರಾಜಕಾಲುವೆಗೆ ಬಿದ್ದ ಸಂಚಾರದಲ್ಲಿದ್ದ ಕಾರು..!

11 months ago

ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿಯಿರುವ ರಾಜಕಾಲುವೆಗೆ ಸಂಚಾರದಲ್ಲಿದ್ದ ಕಾರೊಂದು ಬಿದ್ದಿರುವ ಘಟನೆ ನಡೆದಿದೆ. ರಾಜಕಾಲುವೆಯಲ್ಲಿ ಹೂಳೆತ್ತುವ ಕಾರ್ಯ ನಡೆಯುತ್ತಿತ್ತು. ಅದಕ್ಕಾಗಿ ರಾಜಕಾಲುವೆ ಬದಿಯಲ್ಲಿ ಬೆಳೆದಿದ್ದ…

ಮಂಗಳೂರು: 50ಸಾವಿರ ರೂ. ಲಂಚ ಬೇಡಿಕೆ ಇರಿಸಿದ ಗಣಿ ಇಲಾಖೆ ಉಪನಿರ್ದೇಶಕಿ

11 months ago

ಮನೆ ನಿರ್ಮಿಸುವುದಕ್ಕೆ ಭೂಮಿಯ ಕಲ್ಲು ತೆರವು ಮಾಡಲು ಸಮತಟ್ಟು ಮಾಡುವುದಕ್ಕಾಗಿ ಅಗತ್ಯ ಅನುಮತಿ ನೀಡುವುದಕ್ಕೆ 50 ಸಾವಿರ ರೂ. ಲಂಚ ಬೇಡಿಕೆ ಇರಿಸಿದ ಗಣಿ ಇಲಾಖೆ ಉಪನಿರ್ದೇಶಕಿ,…

ಹಾಸನ: ಪಾಪಣ್ಣ ಹಾಗೂ ಗಾಯತ್ರಿ ದಂಪತಿಯ ಪುತ್ರಿ ಹೃದಯಾಘಾತದಿಂದ ನಿಧನ

11 months ago

ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಜೀವಬಿಟ್ಟಿರೋ ಘಟನೆ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕವನ.ಕೆ.ವಿ. ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಮೃತ ಕವನ.ಕೆ.ವಿ. ಕೆಲವತ್ತಿ ಗ್ರಾಮದ ಪಾಪಣ್ಣ-ಗಾಯತ್ರಿ ದಂಪತಿ ಪುತ್ರಿಯಾಗಿದ್ದಾರೆ.…

ಹಾಸನ: ಮಳೆಯ ರುದ್ರವತಾರಕ್ಕೆ ತತ್ತರಿಸಿದ ಹಾಸನ..!

11 months ago

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾ ಆರ್ಭಟ ಮುಂದುವರೆದಿದೆ. ಸೇತುವೆ ಮೇಲೆ ನೀರು ತುಂಬಿದ ಕಾರಣ ಗ್ರಾಮಗಳ ಸಂಪರ್ಕ ಕಡಿತಗೊಳಿಸಲಾಗಿದೆ. ಸಕಲೇಶಪುರ ತಾಲ್ಲೂಕಿನ ಬಾಣಗೇರಿ ಗ್ರಾಮದ ಬಳಿಯ…

ಸುರತ್ಕಲ್: ಮಂಗಳೂರಿನ ಸುರತ್ಕಲ್ ಜಂಕ್ಷನ್ ಬಳಿ ಕ್ಷಣಾರ್ಧದಲ್ಲಿ ಭಸ್ಮವಾದ ಕಾರು..!

11 months ago

ಮಂಗಳೂರಿನ ಸುರತ್ಕಲ್ ಜಂಕ್ಷನ್ ಬಳಿಯ ಫ್ಲೈ ಓವರ್‌ನ ಸರ್ವಿಸ್ ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಹಿಳೆಯೋರ್ವೆ ಕೆಲಸ ನಿಮಿತ್ತ ಮಂಗಳೂರಿಗೆ ಹೋಗಲು ಸುರತ್ಕಲ್ ಖಾಸಗಿ…

ಬೆಂಗಳೂರು: ರಾಜ್ಯದ 5277 ಜನರಿಗೆ ಉದ್ಯೋಗಾವಕಾಶ

11 months ago

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ…

ಬೆಂಗಳೂರು : ತಿಂಗಳ ಅಂತ್ಯದವರೆಗೂ ಮಳೆ ಸಾಧ್ಯತೆ

11 months ago

ಕರ್ನಾಟಕದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಆವಾಂತಗಳೇ ಸೃಷ್ಟಿಸಿದೆ. ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಬಂಗಾಳ…

ಬೆಂಗಳೂರು : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು – ಸಿಎಂ ಸಿದ್ದು

11 months ago

ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಭಾರತೀಯ…

ಪುತ್ತೂರು: ಪುತ್ತೂರಿನಲ್ಲಿ ಜೂ.1ರಿಂದ ಶ್ರೀಮದ್ಭಾಗವತ ಪ್ರವಚನ ಸಪ್ತಾಹ

11 months ago

ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಸ್ವಾಮಿ ಕಲಾಮಂದಿರ ಆಶ್ರಯದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಜೂ.1ರಿಂದ 7ವರೆಗೆ…