ರಾಕೇಶ್ ಪೂಜಾರಿ ಒಬ್ಬ ಅಜಾತಶತ್ರು…!ತಂಗಿ ಮದುವೆಯೇ ರಾಕೇಶ್ ದೊಡ್ಡ ಚಿಂತೆ.. ಶಿವರಾಜ್ ಕೆ.ಆರ್ ಪೇಟೆ, ನಯನಾ ಕಣ್ಣೀರು

12 months ago

ಕಾಮಿಡಿ ಕಿಲಾಡಿ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉಡುಪಿಯಲ್ಲಿ ಇಂದು ಕುಟುಂಬಸ್ಥರು, ಆಪ್ತರು, ಸಾವಿರಾರು ಜನ ಅಗಲಿದ ಕಲಾವಿದನಿಗೆ ಭಾವುಕ ವಿದಾಯ ಹೇಳಿದ್ದಾರೆ. ಹೂಡೆ ಬೀಚ್…

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಮೇಲೆ ಆಕ್ರೋಶ..ಕಾರಣ..?

12 months ago

ಮಂಡಿಯೂರಿ ಕದನ ವಿರಾಮಕ್ಕೆ ಬಂದ ಪಾಕಿಸ್ತಾನಿಯರಿಗೆ ಯಾವಾಗ ಬುದ್ಧಿ ಬರುತ್ತೋ ಗೊತ್ತಿಲ್ಲ. ಜಂಟಿ ಕೆಳಗೆ ಬಿದ್ದರೂ, ಮೀಸೆ ಮಣ್ಣಾಗಲಿಲ್ಲ ಅನ್ನೋ ಹಾಗೆ ಇವರ ಭಂಡತನಕ್ಕೆನೂ ಕಮ್ಮಿ ಇಲ್ಲ.…

ಬೇಲೂರು; ಅಗ್ನಿ ಶಾಮಕ ಠಾಣೆ ಇದ್ದರು ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣ

12 months ago

ಅಗ್ನಿ ಶಾಮಕ ಠಾಣೆ ಇದ್ದರು ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಎಲ್ಲಿ ಬೆಂಕಿ ಅವಘಡ ಸಂಬAಧಿಸಿದರೆ ತುರ್ತಾಗಿ ಅಲ್ಲಿಗೆ ಅಗ್ನಿಶಾಮಕ ವಾಹನಗಳು ಹಾಜರಿ ಇರುತ್ತವೆ. ಆದರೆ ಇಲ್ಲಿ ಸಿಬ್ಬಂದಿಗಳಿಗೆ…

ಸಸ್ಯವಿಜ್ಞಾನಿ ಡಾ.ಸೂರ್ಯಪ್ರಕಾಶ್‌ ಶೆಣೈ ಇನ್ನು ನೆನಪು ಮಾತ್ರ

12 months ago

ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ…

ಸಸ್ಯವಿಜ್ಞಾನಿ ಡಾ.ಸೂರ್ಯಪ್ರಕಾಶ್‌ ಶೆಣೈ ಇನ್ನು ನೆನಪು ಮಾತ್ರ

12 months ago

ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ…

ಹಾಸನದ ಮಹಿಳೆಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

12 months ago

ಕಡಬ,ಸುಬ್ರಹ್ಮಣ್ಯ,  ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ…

ಕುಕ್ಕೆ ಸುಬ್ರಹ್ಮಣ್ಯ; ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧ ಆಯ್ಕೆ

12 months ago

ಕಡಬ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ನಿನ್ನೆ ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್ ಸೂಚಿಸಿತ್ತು.…

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಗರ್ಡರ್ ಜೋಡಿಸುವ ಪ್ರಕ್ರಿಯೆ ಆರಂಭ

12 months ago

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಗರ್ಡರ್ ಜೋಡಣೆ ಪ್ರಕ್ರಿಯೆ ನಡೆದಿದ್ದು, ಅದನ್ನು ಜೋಡಿಸುವ ಪ್ರಕ್ರಿಯೆ  ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 11 ರಿಂದ 2 ಗಂಟೆಯವರೆಗೆ ರೈಲು…

ಉಡುಪಿ: ರಸ್ತೆಯಲ್ಲಿ ನಿಂತಿದ್ದ ಇನ್ಸುಲೇಟ‌ರ್ ವಾಹನಕ್ಕೆ ಕಾರು ಡಿಕ್ಕಿ; ಚಾಲಕ ಅಪಾಯದಿಂದ ಪಾರು

12 months ago

ಉಡುಪಿ: ರಸ್ತೆಯಲ್ಲಿ ನಿಂತಿದ್ದ ಇನ್ಸುಲೇಟ‌ರ್ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿ ನಿಟ್ಟೂರು ಶಾಲೆಯ ಮುಂಭಾಗದಲ್ಲಿ ಇಂದು ನಡೆದಿದೆ. ಉಡುಪಿಯಿಂದ ಸಂತೆಕಟ್ಟೆ ಹೋಗುವ ಮಾರ್ಗದಲ್ಲಿ ತಾಂಗದಗಡಿ…

ಉಡುಪಿ: ಕಾಮಿಡಿಯನ್ ರಾಕೇಶ್ ಪೂಜಾರಿ ಅಂತಿಮ ಯಾತ್ರೆ – ಹಲವು ನಟರು, ಅಭಿಮಾನಿಗಳಿಂದ ಅಂತಿಮ‌ ನಮನ

12 months ago

ಉಡುಪಿ: ನಿನ್ನೆ ರಾತ್ರಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದ ಹಾಸ್ಯ ನಟ ರಾಕೇಶ್ ಪೂಜಾರಿ ಮೃತದೇಹ ಕೆಮ್ಮಣ್ಣುವಿನ ಪಡುತೋನ್ಸೆಯ ಮನೆಗೆ ತಲುಪಿದೆ. ಮೃತ ಕಾಮಿಡಿ ಕಿಲಾಡಿ- 3ರ…