ಧಗಧಗನೇ ಹೊತ್ತಿ ಉರಿದ ಮೆಡಿಕಲ್ ವೇಸ್ಟ್ ಉಡುಪಿ : ಉಡುಪಿಯಲ್ಲಿ ಭಾರಿ ಪ್ರಮಾಣದ ಮೆಡಿಕಲ್ ವೇಸ್ಟ್ಗೆ ಬೆಂಕಿ ಹಚ್ಚಿದ ಪರಿಣಾಮ ಸುತ್ತಮುತ್ತಲಿನ ವಾತಾವರಣ ಕಲುಷಿತಗೊಂಡಿದೆ. ರಾಸಾಯನಿಕ ಸುಟ್ಟ…
ವಿವಾದ ಸೃಷ್ಟಿಸಿತು ಮಂಗಳೂರು ಎಂಎಸ್‌ಇಝಡ್ ನಡೆ; ಕಾಂತಾರ ಸ್ಟೈಲಲ್ಲಿ ದೈವಾಚರಣೆ ತಡೆ ಯತ್ನ ಮಂಗಳೂರು: ನಗರದ ಹೊರವಲಯದ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ…
ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 57 ಕಾರ್ಮಿಕರು ಸಿಲುಕಿರುವ ಸಂದೇಹ ಚಮೋಲಿ : ಉತ್ತರಾಖಂಡ ಜಿಲ್ಲ್ಲೆಯ ಮಾನಾ ಬಳಿ ಫೆ. 28ರಂದು ಸಂಭವಿಸಿದ ಭಾರಿ ಹಿಮಪಾತದಲ್ಲಿ ಗಡಿ ರಸ್ತೆಗಳ…
ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ …
ರಿಧಿ ಪಿ ಬಂಗೇರ ಕೋಟೆಬಾಗಿಲು ಮೂಡಬಿದಿರೆ ಇವರು ಶ್ರೀ ಪ್ರದೀಪ್ ಗಾಣಿಗ ಹಾಗೂ ಶ್ರೀಮತಿ ರೂಪ ದಂಪತಿಗಳ ಪ್ರಥಮ ಪುತ್ರಿಯಾಗಿದ್ದು, ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದರೆ…
ಗಾನವಿ ಪೂಜಾರಿ ಅಮನಬೆಟ್ಟು ಮಾರ್ನಾಡು ಮೂಡುಬಿದಿರೆ ಗಾನವಿ ಪೂಜಾರಿಯವರ ತಂದೆಯ ಹೆಸರು ಸುರೇಂದ್ರ ಸಿ ಪೂಜಾರಿ ತಾಯಿ ಆಶಾ ಸುರೇಂದ್ರ ಪೂಜಾರಿ. ಇವರು ಅಡ್ಕರೆ ಅಮನಬೆಟ್ಟು…
ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 35, ಕಾರ್ಮಿಕ ಕಾಲೋನಿ ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು…
ಸರಕಾರಿ ಪ್ರೌಢಶಾಲೆ ಎಲಿಮಲೆಗೆ ಸ್ಮಾರ್ಟ್ ಟಿವಿ/ಬೋರ್ಡ್ ಕೊಡುಗೆ ದಕ್ಷಿಣ ಕನ್ನಡ : ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಡೆವಲಪ್ಮೆಂಟ್ ಸಂಸ್ಥೆಯ ಸಂಯೋಜನೆಯಲ್ಲಿ ಐ ಟಿ ಸಿ ಆಶಿರ್ವಾದ್…
ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಅಮೃತೋತ್ಸವ ಕಾರ್ಯಕ್ರಮ ಮಂಗಳೂರು: ಲಾಲ್‌ಭಾಗ್‌ನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯ ಮತ್ತು ಶಾಂಭವಿ ಭವನದ ಹಾಸ್ಟೆಲ್ ಡೇ ಕಾರ್ಯಕ್ರಮ ಮತ್ತು ಅಮೃತೋತ್ಸವ…
ಮಂಗಳೂರು : ಲಯನ್ಸ್ ಜಿಲ್ಲೆ 317D ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿನ ಲಯನ್ಸ್ ಲಿಂಬ್ ಸೆಂಟರ್ ಸಹಯೋಗದಲ್ಲಿ 2024 - 25 ನೇ ಸಾಲಿನ ಲಯನ್ಸ್ ವರ್ಷದ…