ಜನತೆ ಕಾಂಗ್ರೆಸ್ ಮೇಲಿಟ್ಟ ಅತೀವ ಪ್ರೀತಿಯಿಂದ ಕಾಂಗ್ರೆಸ್ ಭರ್ಜರಿ ಗೆಲುವು : ಉದಯ ಶೆಟ್ಟಿ ಮುನಿಯಾಲು

2 years ago

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಮೂರೂ ಕ್ಷೇತ್ರದ ವಿಜಯದಿಂದಾಗಿ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದು ಸ್ಪಷ್ಟ ಆಗಿದೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ…

ರಂಗ ನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ

2 years ago

ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡುವ 'ಶಾರದಾ ಕೃಷ್ಣ' ಪ್ರಶಸ್ತಿ -2025ಕ್ಕೆ ಪ್ರಸಿದ್ಧ ರಂಗನಿರ್ದೇಶಕ…

ಕರ್ನಾಟಕ ರಾಜ್ಯದ 3 ತಾಲೂಕಿನಲ್ಲಿ ಉಪಚುನಾವಣೆಯ ಎಣಿಕೆ ; ಕಾಂಗ್ರೆಸ್ ಮುನ್ನಡೆ

2 years ago

ಪಿರಿಯಾಪಟ್ಟಣ ಸುದ್ದಿ : ಕರ್ನಾಟಕ ರಾಜ್ಯದ 3 ತಾಲೂಕಿನಲ್ಲಿ ಉಪಚುನಾವಣೆಯ ಎಣಿಕೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಮುನ್ನಡೆಯಾಗಿದೆ ಎಂದು ಆಶ್ರಯ ಸಮಿತಿ ಅಧ್ಯಕ್ಷರು ಗ್ಯಾರಂಟಿ ಅನುಷ್ಠಾನ ಸಮಿತಿ…

ಹನಗೋಡು ಹೋಬಳಿಯಲ್ಲಿ ಸರಣಿ ಕಳ್ಳತನ..!

2 years ago

ಹುಣಸೂರು: ರಾತ್ರಿ ಸಮಯದಲ್ಲಿ ಮೊಬೈಲ್ ಅಂಗಡಿ ಮತ್ತು ಬಾಳೆಮಂಡಿ ಅಂಗಡಿಯಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆ ಹನಗೋಡು ಹೋಬಳಿಯಲ್ಲಿ ನಡೆದಿದೆ. ಕಳ್ಳರು ಬೀಗ ಮುರಿದು ಮಾಲಿಕ ಮಹೇಶ್…

ಕಾರ್ಕಳ: ಹಾಳಾದ ಬೀಡಿ ಎಲೆ ವಿತರಣೆ: ಬೀಡಿ ಕಾರ್ಮಿಕರಿಂದ ಪ್ರತಿಭಟನೆ, ಕಂಪೆನಿಗೆ ಮುತ್ತಿಗೆ

2 years ago

ಉಡುಪಿ: ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.…

ಉಡುಪಿ: ಉಪಚುನಾವಣೆಯಲ್ಲಿ ಭರ್ಜರಿ ಗೆಲುವು; ಕಾಂಗ್ರೆಸ್‌ನಿಂದ ವಿಜಯೋತ್ಸವ

2 years ago

ಉಡುಪಿ: ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಉಡುಪಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಜಿಲ್ಲಾ…

ಕಾವೂರಿನಲ್ಲಿ ಹೊಟೇಲ್ ಸಾಮ್ರಾಟ್ ಇನ್ ಕಾರ್ಯಾರಂಭ; ಫಸ್ಟ್ ಡೇ ಸಖ್ಖತ್ ರೆಸ್ಪಾನ್ಸ್..!!

2 years ago

ಮಂಗಳೂರಿನ ಕಾವೂರು ಬಳಿ ಶ್ರೇಯಾ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊAಡಿರುವ ಖಾದ್ಯಗಳ ಮಹಾಮನೆ ಹೊಟೇಲ್ ಸಾಮ್ರಾಟ್ ಇನ್, ಇಂದಿನಿAದ ಗ್ರಾಹಕರಿಗೆ ರುಚಿ-ಶುಚಿಯಾದ ಉಟೋಪಚಾರಗಳನ್ನ ನೀಡಲು ಆರಂಭಿಸಿದೆ. ಮೊದಲ ದಿನವೇ ಗ್ರಾಹಕರಿಂದ…

ಉಡುಪಿ: ದಿವ್ಯಾಂಗರಿಗಾಗಿ ವಿಶೇಷ ಕುರ್ಚಿ ರೂಪುಗೊಳಿಸಿದ ವಿದ್ಯಾರ್ಥಿನಿ; ಭಾರೀ ಮೆಚ್ಚುಗೆ

2 years ago

ಉಡುಪಿ: ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ. ಈಕೆಯ ಮನೆಯಲ್ಲಿ ತೀರ ಬಡತನ ಇದೆ.ತಂದೆ…

ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ

2 years ago

ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು…

ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ತರಾಟೆಗೆತ್ತಿಕೊಂಡ ವ್ಯಾಪಾರಿಗಳು

2 years ago

ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ…