ವಿಧಾನ‌ಪರಿಷತ್ ಸದಸ್ಯ ಐವನ್ ಡಿ’ಸೋಜಾರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

2 years ago

ಮಂಗಳೂರು : ಎರಡನೇ ಅವಧಿಗೆ ವಿಧಾನ‌ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜಾರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು…

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

2 years ago

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್.​ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ. ಮೂರು ಪಕ್ಷಗಳ ಒಂದಕ್ಕಿಂತ ಹೆಚ್ಚು ಲಕ್ಷ ಕಾರ್ಯಕರ್ತರು…

ಜೈ ತುಳುನಾಡ್ ಸಂಘಟನೆಯ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ

2 years ago

ಮುಲ್ಕಿ : ಜೈ ತುಳುನಾಡ್ ಸಂಘಟನೆಯ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಮುಲ್ಕಿ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆಯಿತು. ಈ ಸಂಧರ್ಭ 2023-24ನೇ ಸಾಲಿನ ವಾರ್ಷಿಕ…

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ನಿವಾಸಿ ದಿವಂಗತ ಈಶ್ವರ ಕರಂಬೇರ ಅವರ ಪತ್ರ ಬಿ.ಕುಮಾರ್ ( 62)ಅವರು ಮನೆಯೊಳಗೆ ಕುಸಿದು ಬಿದ್ದು ಸಾವು

2 years ago

ಮನೆಯಲ್ಲಿ‌ಏಕಾಂಗಿಯಾಗಿ ವಾಸವಿರುವ ಅವರು ಶನಿವಾರ ರಾತ್ರಿ ಸ್ನಾನಕ್ಕೆಂದು ಬಚ್ಚಲು ಮನೆಯಲ್ಲಿ ಹೋದಾಗ ಹಠಾತ್ತನೆ ಕುಸಿದು ಬಿದ್ದು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ. ಸೋಮವಾರ ರಾತ್ರಿ ಮನೆಯೊಳಗಿಂದ ರ್ದುವಾಸನೆ ಬೀರುತ್ತಿದ್ದು,…

ಎರ್ಮಾಳು ಗ್ರಾಮದಲ್ಲಿ ಮಹಿಳೆ ನಾಪತ್ತೆ

2 years ago

ಉಡುಪಿ: ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.…

ಬಂಟ್ವಾಳ: ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯೋರ್ವರು ಬಿದ್ದು ಸಾವು

2 years ago

ಬಂಟ್ವಾಳ: ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯೋರ್ವರು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸಂಜೆ ಬಿಸಿರೋಡಿನಲ್ಲಿ ನಡೆದಿದೆ. ದಾಸಕೋಡಿ ನಿವಾಸಿ ಅವಿವಾಹಿತ ಲೂಯಿಸ್ ಡಿ.ಸೋಜ ( 64) ಮೃತಪಟ್ಟ…

ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟೀಲು ದೇವಳಕ್ಕೆ ಭೇಟಿ

2 years ago

ಕಟೀಲು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟೀಲು ದೇವಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ…

ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತ್ಯು

2 years ago

ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ.…

ಕಟೀಲು ದೇವಳಕ್ಕೆ ಭೇಟಿ ನೀಡಿದ ಖ್ಯಾತ ಮಾಜಿ ಕ್ರಿಕೇಟಿಗ ಮಾಯಾಂಕ್ ಅಗರ್ ವಾಲ್

2 years ago

ಕಟೀಲು ದೇವಳಕ್ಕೆ ಭೇಟಿ ನೀಡಿದ ಖ್ಯಾತ ಮಾಜಿ ಕ್ರಿಕೇಟಿಗ ಮಾಯಾಂಕ್ ಅಗರ್ ವಾಲ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಕುಮಾರ…

ಮುಡಿಪು: ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ; ಮುಖಂಡರು ಭೇಟಿ

2 years ago

ಮೋದಿ ಪ್ರಮಾಣವಚನ‌ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಬೆಳಕಿಗೆ…