ಶ್ರೀ ಕ್ಷೇತ್ರ ಪೊಳಲಿಗೆ ಮಾಜಿ ಮಂತ್ರಿ ಪಿಜಿಆರ್ ಸಿಂದ್ಯಾ ಭೇಟಿ; ಶ್ರೀ ರಾಜರಾಜೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ

2 years ago

ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕರ್ನಾಟಕ ಸರಕಾರದ ಮಾಜಿ ಮಂತ್ರಿ ಪಿಜಿಆರ್ ಸಿಂದ್ಯಾ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಬಳಿಕ ಶ್ರೀದೇವರಿಗೆ ವಿಶೇಷ…

ಮೂಡುಬಿದಿರೆ ಎಂಸಿಎಸ್ ಬ್ಯಾಂಕಿನ ಸಹಕಾರ ಸಪ್ತ ಸಂಧ್ಯಾ; ಅಭಯಚಂದ್ರರಿಗೆ ಕಲ್ಪವೃಕ್ಷ’, ಕೆ. ಶ್ರೀಪತಿ ಭಟ್‌ಗೆ ‘ಸಮಗ್ರ ಸಾಧಕ’ ಪ್ರಶಸ್ತಿ

2 years ago

ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ಸಪ್ತ ಸಂಧ್ಯಾ ಸಹಕಾರಿ ಚಿಂತನ ಸರಣಿ, ಸಾಂಸ್ಕೃತಿಕ ವೈಭವ, ಕಲ್ಪವೃಕ್ಷ , ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ…

ವಿದ್ಯಾಗಿರಿಯಲ್ಲಿ ಮಿಜಾರುಗುತ್ತು ಆನಂದ ಆಳ್ವರಿಗೆ ನುಡಿನಮನ; ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ

2 years ago

ಸ್ವರ್ಗಸ್ಥರಾದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರಿಗೆ ನುಡಿನಮನ ಹಾಗೂ ಸಹಬೋಜನವು ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿದೆ ಈ ಸಂದರ್ಭ ನಿಟ್ಟೆ ಶಿಕ್ಷಣ ಪ್ರತಿಷ್ಠಾನದ…

ಸ್ನೇಹ ಸಂಜೀವಿನಿ ಒಕ್ಕೂಟದಿಂದ “ದೀಪಸಂಜೀವಿನಿ” ಕಾರ್ಯಕ್ರಮ

2 years ago

ಕಲ್ಲಡ್ಕ ನ 12, ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ನ ಸ್ನೇಹ ಸಂಜೀವಿನಿ ಒಕ್ಕೂಟ ದ ಸದಸ್ಯರಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೀಪಾವಳಿ ಹಬ್ಬದ…

ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಪತ್ತೆಗಾಗಿ 5 ತಂಡ ರಚನೆ

2 years ago

ಉಡುಪಿ: ನೇಜಾರಿನ ತೃಪ್ತಿನಗರದಲ್ಲಿ ಭಾನುವಾರ ದುಷ್ಕರ್ಮಿಯೋರ್ವ ಒಂದೇ ಕುಟುಂಬದ ನಾಲ್ವರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿ…

ಶಿಮಂತೂರು: ಮನುಷ್ಯನ ಸಾಧನೆಗೆ ಏಕಾಗ್ರತೆ ಬೇಕು-ವೆಂಕಟರಮಣ ಆಸ್ರಣ್ಣ

2 years ago

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಂಕನಾಡಿ ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಮನೋವೈದ್ಯ ಸಮಾಲೋಚಕರಾದ ಎಸ್.ಕೆ. ಶ್ರೀಪತಿ ಭಟ್ ಪರೆಂಕಿಲ ರವರಿಗೆ ಶಿಮಂತೂರು…

ಮೂಡುಬಿದಿರೆಯ ಸಮಾಜ ಮಂದಿರ ಸಭಾ (ರಿ) , ಯುವ ವಾಹಿನಿ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ಬೆದ್ರ ಗೂಡು ದೀಪ, ರಂಗೋಲಿ ಸ್ಪರ್ಧೆ-2023

2 years ago

ಮೂಡುಬಿದಿರೆಯ ಸಮಾಜ ಮಂದಿರ ಸಭಾ (ರಿ) , ಯುವ ವಾಹಿನಿ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ಬೆದ್ರ ಗೂಡು ದೀಪ, ರಂಗೋಲಿ ಸ್ಪರ್ಧೆ-2023 ಸಮಾಜಮಂದಿರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮವನ್ನು…

ಕಾರ್ಕಳದ ಮಿಯಾರುನಲ್ಲಿ ಪ್ರಾಯೋಗಿಕವಾಗಿ ಕಂಬಳ ; ಕಂಬಳೋತ್ಸವವಕ್ಕೆ ಸಾಕ್ಷಿಯಾಗಲಿದೆ ಲವಕುಶ ಜೋಡುಕೆರೆ

2 years ago

ತುಳುನಾಡಿನ ಕಂಬಳ ಹಿರಿಯರು ಹಿಂದಿನಿAದ ಮಾಡಿಕೊಂಡು ಬಂದಿರುವ ಒಂದು ಪದ್ದತಿ. ಕಂಬಳ ಶಿಸ್ತು ಬದ್ಧವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಂಬಳ ನಡೆಸಿದ್ದೇವೆ ಎಂದು ಜಿಲ್ಲಾ ಕಂಬಳ…

ಅಯ್ಯೋ ಅಯ್ಯೋ ಏನಿದು ಕೆಎಸ್‌ಆರ್‌ಟಿಸಿ ರಗಳೆ…!!; ಕೋಳಿ ಮಾಂಸ ಬಳಿಕ ಎಣ್ಣೆಗೂ ಬಸ್ಸಿನಲ್ಲಿ ಕಿರಿಕ್

2 years ago

ಕೋಳಿ ಮಾಂಸ ವಿಚಾರವಾಗಿ ಮೊನ್ನೆ ಮೊನ್ನೆ ಬಸ್‌ನಲ್ಲಿ ಪ್ರಯಾಣಿಸಿದ ಪ್ರಯಾಣಿಕನನ್ನು ಠಾಣೆಯಲ್ಲಿ ಇಳಿಸಿ ರಾದ್ದಾಂತ ಮಾಡಿದ ಪ್ರಕರಣದ ನೆನಪು ಮಾಸುವ ಮುನ್ನ ಬಿ.ಸಿ.ರೋಡಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ…

ನಾಗಸ್ವರ ವಾದಕ ಜಲೀಲ್ ಸಾಹೇಬ್ ಹೃದಯಾಘಾತದಿಂದ ನಿಧನ

2 years ago

ಕಾಪು: ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಸೋಮವಾರ ಹೃದಯಾಘಾತದಿಂದ ನಿಧನ ಹೊಂದಿದರು. ಇಂದು ಮುಂಜಾನೆ ನಾಗಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದರು. ಹೋಟೇಲ್…