ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಯಾದ ರವಿ ಪಚ್ಚಂಬಳ ಅವರನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ನಿಂದ ಪುತ್ತೂರು ಪೊಲೀಸರು ಕರೆತಂದಿದ್ದಾರೆ.…
ಮುಲ್ಕಿ: ಪುಣೆಯ ಪ್ರತಿಷ್ಠಿತ ತುಳುಕೂಟದ ನೂತನ ಸಮಿತಿಯಲ್ಲಿ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹಾಬಲೇಶ್ವರ ದೇವಾಡಿಗ ಹಾಗೂ ತುಳುಕುಟದ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಪ್ರಿಯಾ ಎಚ್ ದೇವಾಡಿಗ…
ಪುತ್ತೂರಿನಲ್ಲಿ ಹತ್ಯೆಯಾದ ಕಲ್ಲೇಗ ಟೈಗರ್ಸ್ ಸ್ಥಾಪಕ ಅಕ್ಷಯ್ ಕಲ್ಲೇಗರವರ ಮನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇವರು ನಿನ್ನೆ ಖಾಸಗಿ…
ಮಂಗಳೂರು: ಕಳೆದ 15 ವರ್ಷದಿಂದ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್ನ ಮೂಲಕ ಕರಾವಳಿ ಜಿಲ್ಲೆ ಸಹಿತ ಬೆಂಗಳೂರು, ಮೈಸೂರು, ಮುಂಬೈಯಂತಹ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡುವ…
ವಿಟ್ಲ: ಉಡುಪಿ ಕಾಸರಗೋಡು 400 ಕೆ ವಿ. ವಿದ್ಯುತ್ ಪ್ರಸರಣ ಕಾಮಗಾರಿಯನ್ನು ಮತ್ತೆ ವಿಟ್ಲದಲ್ಲಿ ಆರಂಭಿಸಲು ಪ್ರಯತ್ನಿಸಿದ್ದು ಇದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಶಾಸಕ…
ಮುಲ್ಕಿ: ಕರ್ನಾಟಕ ಕಂಡ ಶ್ರೇಷ್ಠ ಸಂಸದೀಯ ಪಟುಗಳಲ್ಲಿ ,ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರಾಗಿದ್ದು ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಹಾಗೂ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದರು…
ಕಾರ್ಕಳ: ನಂದಳಿಕೆ ಗ್ರಾಮದ ಮಾವಿನಕಟ್ಟೆ ದರ್ಕಾಸು ನಿವಾಸಿ ದೀಪಾ (21) ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಲಾಗಿದೆ. ನ.6 ರಂದು ಬೆಳಗ್ಗೆ ಕಾಲೇಜಿಗೆ ಹೋದ ದೀಪಾ ನಂತರ ಮನೆಗೆ…
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 2023 ನೇ ಸಾಲಿನ ಪ್ರಶಸ್ತಿ ಬರ್ಕೆ ಫ್ರೆಂಡ್ಸ್ ಮಂಗಳೂರು ಇವರಿಗೆ ಲಭಿಸಿದೆ. ಮಂಗಳೂರಿನ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ…
ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನ ಕಲ್ಲಾಪು ಹಳೆಯಂಗಡಿ ಇಲ್ಲಿ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ನಿವೃತ್ತ ಶಿಕ್ಷಕಿ ಭುವನೇಶ್ವರಿ ವ್ಯಾಸರಾಯ ಶೆಟ್ಟಿಗಾರ್ ಇವರನ್ನು ಅಭಿಮಾನಿ ಬಳಗ…
ಉಡುಪಿ: ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ ಇದರ ಆರೋಗ್ಯ ರಕ್ಷಾ ಸಮಿತಿ ಸಭೆ ಇಂದು ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ, ತಮ್ಮ ಸಲಹೆ…