ಬೆಳ್ತಂಗಡಿ ಸೌಜನ್ಯ ಹತ್ಯೆಗೆ ನ್ಯಾಯಕ್ಕಾಗಿ ಸುಳ್ಯದಲ್ಲಿ ಬೃಹತ್ ವಾಹನ ಜಾಥಾ; ಮರು ತನಿಖೆಗೆ ಹಕ್ಕೋತ್ತಾಯ

3 years ago

ಸುಳ್ಯ: 11 ವರ್ಷ ಕಳೆದರೂ ನ್ಯಾಯ ಸಿಗದ ಸೌಜನ್ಯ ಕುಟುಂಬದ ನೋವಿಗೆ, ಆಕೆಗಾದ ಅನ್ಯಾಯಕ್ಕೆ ಸಾವಿರಾರು ಜನರಿಂದ ಸ್ಪಂದನೆ. ಸೌಜನ್ಯಳ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಿ…

ವರ್ಲ್ಡ್ ಯುನಿವರ್ಸಿಟಿ ( ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ ) ಗೇಮ್ಸ್ ನಲ್ಲಿ ಆಳ್ವಾಸ್ ಅಪ್ರತಿಮ ಸಾಧನೆ

3 years ago

ದಕ್ಷಿಣ ಕನ್ನಡ : ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಭವಾನಿ ಇವರು ಇತ್ತೀಚೆಗೆ ಚೀನಾದಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ ವಿಭಾಗದಲ್ಲಿ ಕಂಚಿನ ಪದಕ…

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀಗಳ ಜನ್ಮದಿನೋತ್ಸವ ಗ್ರಾಮೋತ್ಸವ -2023

3 years ago

ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಗ್ರಾಮೋತ್ಸವ -2023 ಸೇವಾ ಸಂಭ್ರಮ ಹಾಗೂ ಗುರುವಂದನ…

ದೇವಾಡಿಗ ಸಂಘ ಮುಂಬೈ ಇದರ ಪ್ರಾದೇಶಿಕ ಸಮಿತಿ ಚೆಂಬುರ್ “ಆಟಿದ ನೆಂಪು” ಸಂಭ್ರಮ!

3 years ago

ಮುಂಬೈ: ದೇವಾಡಿಗ ಸಂಘ ಮುಂಬೈ ಎಲ್ ಸಿಸಿ ಚೆಂಬುರ್ ವತಿಯಿಂದ "ಆಟಿದ ನೆಂಪು" ಕಾರ್ಯಕ್ರಮ ಇತ್ತೀಚಿಗೆ ತಿಲಕ್ ನಗರದಲ್ಲಿನ ನವದುರ್ಗ ಮಿತ್ರ ಮಂಡಲ್ ನಲ್ಲಿ ನಡೆಯಿತು. ವೇದಿಕೆಯೆಲ್ಲಿ…

ರಸ್ತೆ ಮಧ್ಯೆ ಗಜರಾಜನ ದರ್ಬಾರ್..! ಹೈರಾಣಾದ ವಾಹನ ಸವಾರರು..

3 years ago

ಇತ್ತೀಚೆಗೆ ಕಾಡನ್ನ ತೊರೆದು ನಾಡಿಗೆ ಬರ್ತಿರೋ ಪ್ರಾಣಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗ್ತಾನೆ ಇದೆ. ಅದರಲ್ಲೂ ನಾಡಿಗೆ ಬರುವ ಪ್ರಾಣಿಗಳು ಕಾಡಿನಲ್ಲಿ ದರ್ಬಾರ್ ಮಾಡೋ ರೀತಿಯೇ ನಾಡಲ್ಲೂ…

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ..! ಮಹಿಳೆಯ ಮಾನಭಂಗಕ್ಕೆ ಯತ್ನ ; ಪ್ರಕರಣ ದಾಖಲು

3 years ago

ಕಂಬಳಬೆಟ್ಟು : ಕ್ಷುಲ್ಲಕ ಕಾರಣಕ್ಕೆ ನೆರೆಹೊರೆಯ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಮಾನಭಂಗ ಯತ್ನ ನಡೆದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಬಳಬೆಟ್ಟು…

ಉಡುಪಿಯ ವಿಡಿಯೋ ಪ್ರಕರಣ ಕೈಗೆತ್ತಿಕೊಂಡ ಸಿಐಡಿ ತಂಡ

3 years ago

ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬAಧಿಸಿದAತೆ, ಈ ಪ್ರಕರಣವನ್ನು ಸಿಐಡಿ ಗೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶವನ್ನು ಹೊರಡಿಸಿತ್ತು. ಈ ಹಿನ್ನಲೆ ಇಂದು…

ಸ್ಪಂದನಾ ಮರಣೋತ್ತರ ಪರೀಕ್ಷೆ ಮುಕ್ತಾಯ: ಥೈಲ್ಯಾಂಡ್‌ನಲ್ಲಿ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಬೆಂಗಳೂರಿಗೆ ಮೃತದೇಹ

3 years ago

ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಮಧ್ಯಾಹ್ನದ ವೇಳೆಗೆ ಕುಟುಂಬದವರಿಗೆ ಮೃತದೇಹ ಹಸ್ತಾಂತರಿsಸುವ ಸಾಧ್ಯಾತೆಯಿದ್ದು, ಥೈಲ್ಯಾಂಡ್‌ನಲ್ಲಿ ಕಸ್ಟಮ್ಸ್…

ಪ್ರಪಂಚದ ಅತೀ ಎತ್ತರದ ಶಿಖರದಲ್ಲಿ ತುಳುನಾಡಿನ ಧ್ವಜವನ್ನು ಹಾರಿಸಿದ ಉಡುಪಿಯ ಸಿದ್ವಿನ್ ಶೆಟ್ಟಿ

3 years ago

ತುಳುನಾಡಿನ ಧ್ವಜವನ್ನು ವಿಶ್ವದ ಅತೀ ಎತ್ತರದ ಕಾಶ್ಮೀರದ ಲಡಾಖ್‌ನ ಉಮ್ಲಿಂಗ್ ಲಾ ಮತ್ತು ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್‌ನ ಮೇಲೆ ಹಾರಿಸುವ ಮೂಲಕ ಉಡುಪಿಯ ಬ್ರಹ್ಮಗಿರಿಯ ಯುವಕ…

ಪತ್ನಿಗೆ ಪತಿಯಿಂದಲೇ ಚೂರಿ ಇರಿತ..!; ಆರೋಪಿ ವಿರುದ್ಧ ಪ್ರಕರಣ ದಾಖಲು

3 years ago

ಪುತ್ತೂರು : ನೆಲ್ಲಿಕಟ್ಟೆ ಸಮೀಪದ ಬ್ರಹ್ಮನಗರದಲ್ಲಿ ತವರು ಮನೆಯಲ್ಲಿದ್ದ ಪತ್ನಿಗೆ ಆಕೆಯ ಪತಿ ಚೂರಿಯಿಂದ ಇರಿದಿರುವ ಘ ಟನೆ ಬೆಳಕಿಗೆ ಬಂದಿದೆ. ಅವರಿಬ್ಬರು 6 ವರ್ಷದ ಹಿಂದೆ…