ಬಂಟರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಸ್ವಸ್ಥ ಸಮಾಜ ನಿರ್ಮಾಣದ ಪರಿಕಲ್ಪನೆ ಅವಶ್ಯ: ಆಳ್ವ

3 years ago

ಮೂಡುಬಿದಿರೆ: ಮಾನವ ಬದುಕಿನುದ್ದಕ್ಕೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ .ಮೋಹನ ಆಳ್ವ ಹೇಳಿದರು ಮೂಡುಬಿದಿರೆಯ ಬಂಟರ ಸಂಘದ ಮಹಿಳಾ ಘಟಕದ…

ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ನಿಧನ!!!

3 years ago

ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ಅವರು ನಿಧನರಾಗಿದ್ದಾರೆ. ಇಂದು ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ. ಸದ್ಯ ಇವರು ಬ್ಯಾಂಕಾಕ್ ನಲ್ಲಿದ್ದು ದಂಪತಿಗೆ ಶೌರ್ಯ ಎಂಬ…

ರೈಲನ್ನೇರಿ ರಾಜಧಾನಿಯಲ್ಲಿ ಕಮಾಲ್ ಮಾಡಲಿದೆ ತುಳುನಾಡಿನ ಸಾಂಪ್ರಾದಾಯಿಕ ಜಾನಪದ ಕ್ರೀಡೆ “ಕಂಬಳ” : ಪುತ್ತೂರಿನ ಶಾಸಕ ಅಶೋಕ್ ರೈ ಸಾರಥ್ಯದಲ್ಲಿ ‘ರಾಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಜೊಡುಕರೆ ಕಂಬಳ’

3 years ago

ತುಳುನಾಡಿನ ಜಾನಪದ ಕ್ರೀಡೆಗಳು ಇತ್ತೀಚೆಗೆ ದೇಶ ವಿದೇಶಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಕಾಂತಾರ ಸಿನಿಮಾದ ಬಳಿಕವಂತೂ ತುಳುನಾಡಿನ ‘ಕಂಬಳ ಕ್ರೀಡೆ’ ವಿಶೇಷತೆಯನ್ನು ಪಡೆದುಕೊಂಡಿದೆ. ಇದೀಗ ಇತಿಹಾಸದಲ್ಲೇ ಮೊಟ್ಟ…

ಮಂಗಳೂರಿನಲ್ಲಿ ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಿಲ್ಡರ್ ಮೋಹನ್ ಅಮೀನ್

3 years ago

ಮಂಗಳೂರು : ಮಂಗಳೂರಿನ ಬೆಂದೂರುವೆಲ್‌ನಲ್ಲಿ ಬಿಲ್ಡರ್ ಒಬ್ಬರು ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೋಹನ್ ಅಮೀನ್ ಎಂದು ಗುರುತಿಸಲಾಗಿದೆ.…

ಬಂಟರ ಸಂಘ ಸಾಲೆತ್ತೂರು ವಲಯದಿಂದ “ಆಟಿಡೊಂಜಿ ಬಂಟೆರ್ನ ಸ್ನೇಹಕೂಟ”

3 years ago

ಬಂಟರ ಸಂಘ ಸಾಲೆತ್ತೂರು ವಲಯದಿಂದ ಆಯೋಜಿಸಲಾದ "ಆಟಿಡೊಂಜಿ ಬಂಟೆರ್ನ ಸ್ನೇಹಕೂಟ" ವಿಜಯ್ ಶ್ರೀ ಕಲ್ಯಾಣ ಮಂಟಪ ಕುಡ್ತಮುಗೀರುವಿನಲ್ಲಿ ವಿಜ್ರಂಭಣೆಯಿಂದ ನಡೆಯಿತು. ಬೆಳಗ್ಗೆ ಗಂಟೆ ಒಂಬತ್ತುಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು…

ಕಾಡುತಿದೆ ಕೆಂಗಣ್ಣು ಸಮಸ್ಯೆ, ಸಾರ್ವಜನಿಕರೇ ಜಾಗ್ರತೆ, ಕಾಳಜಿ ಇರಲಿ ಆರೋಗ್ಯದ ಜೊತೆ

3 years ago

ದಕ್ಷಿಣ ಕನ್ನಡ : ಮೊದಲು ಕರ್ನಾಟಕದ ಕೆಲವೆಡೆ  ಕಂಡು ಬಂದಿದ್ದ ಮದ್ರಾಸ್ ಅಥವಾ ಕೆಂಗಣ್ಣು  ಪ್ರಕರಣಗಳು ರಾಜ್ಯಾದ್ಯಂತ ವಿಸ್ತರಿಸುವ ಲಕ್ಷಣಗಳು ಕಂಡು ಬರುತ್ತಿರುವೆ. ಕಳೆದ ಒಂದು ವಾರದಲ್ಲಿ…

ಸೌಜನ್ಯ ಪರ ಸಹಿತ ಎಲ್ಲಾ ಅನಧಿಕೃತ ಬ್ಯಾನರ್ – ಫ್ಲೆಕ್ಸ್ ತೆರವು ಮಾಡುವಂತೆ ಸೂಚನೆ

3 years ago

11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಿಚ್ಚು ಮತ್ತೆ ಹಚ್ಚಿಕೊಂಡಿದ್ದು ಎಲ್ಲೆಲ್ಲೂ ಸೌಜನ್ಯ ಪರ ಬ್ಯಾನರ್ ಗಳು ಕಾಣಿಸುತ್ತಿದೆ. ಇನ್ನು ಮೊನ್ನೆ…

ಬಂಟ್ವಾಳ: ಎರಡು ದ್ವಿಚಕ್ರಗಳ ನಡುವೆ ಅಪಘಾತ

3 years ago

ಎರಡು ದ್ವಿಚಕ್ರಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾರೆ.ಉಕ್ಕುಡ ನಿವಾಸಿ…

ಪುತ್ತೂರು: ಜೆಸಿಬಿ ಆಲ್ಟೋ ಢಿಕ್ಕಿ, ಕಾರು ಜಖಂ

3 years ago

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಪುತ್ತೂರು ದರ್ಬೆ ಬೈಪಾಸ್ ಸರ್ಕಲ್ ಬಳಿ ಜೆಸಿಬಿ ಹಾಗೂ ಆಲ್ಟೋ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಆ.6 ರಂದು ನಡೆದಿದೆ. ಪುತ್ತೂರಿನಿಂದ…

ಮೋಟಾರ್ ಸೈಕಲ್ ರೇಸಿಂಗ್ ಸ್ಪರ್ಧೆ ವೇಳೆ ಅಪಘಾತ: ಬೆಂಗಳೂರಿನ 13 ವರ್ಷದ ರೈಡರ್ ಶ್ರೇಯಸ್ ಹರೀಶ್ ಸಾವು

3 years ago

ಕನಸುಗಳು ಚಿಗುರುವ ಮುನ್ನವೇ ಅಂತ್ಯಕಂಡ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಶಾಲೆಯ ವಿದ್ಯಾರ್ಥಿ ಶ್ರೇಯಸ್, ಕೇವಲ 13 ವರ್ಷಕ್ಕೆ ತನ್ನ ಜೀವನದ ಪಯಣವನ್ನು ಮುಗಿಸಿದ್ದಾರೆ. ಮದ್ರಾಸ್​…