ಮಂಗಳೂರು: ಕೆನರಾ ವಿಕಾಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ವನಮಹೋತ್ಸವವನ್ನು 2023ರ ಜುಲೈ 19 ರಂದು ತನ್ನ ಆವರಣದಲ್ಲಿ ಆಚರಿಸಿತು.…
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸ್ ತನ್ನ ಗೆಲುವು ಸಾಧಿಸಲು ಸಹಾಯಕವಾದದ್ದು ಗ್ಯಾರೆಂಟೀ ಯೋಜನೆಗಳು ಎಂದರೆ ತಪ್ಪಾಗಲಾರದು. ಚುನಾವಣೆಯ ಐದು ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಕಾಂಗ್ರೆಸ್…
ಕಿನ್ನಿಗೋಳಿ: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿಯ ರಾಮನಗರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉಮೇಶ್ ಆಚಾರ್ಯ(೬೨) ಎಂದು ಗುರುತಿಸಲಾಗಿದೆ, ಬುಧವಾರ ಮುಂಜಾನೆ ರಾಮನಗರದಲ್ಲಿನ ತನ್ನ…
ದಕ್ಷಿಣ ಕನ್ನಡ :ಶ್ರೀ ವಿಠೋಬ ರುಕುಮಾಯಿ ದೇವಸ್ಥಾನ ಶ್ರೀನಿವಾಸಪುರ, ಗುಂಡ್ಯಡ್ಕ, ಮೂಡಬಿದಿರೆ ಇಲ್ಲಿ ಪುರುಷೋತ್ತಮ ಮಾಸ (ಅಧಿಕ ಶ್ರಾವಣ ) ಪ್ರಯುಕ್ತ ದೇವಸ್ಥಾನದಲ್ಲಿ ತಾ. 18 -…
ಸುಳ್ಯ: ಕರಾವಳಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ಕಲ್ಲಪಳ್ಳಿ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಬಟೋಳಿಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.ಈ ಘಟನೆಯು…
ನಗರದ ಎರಡು ಕಡೆ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿ ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಮಾದಕ ವಸ್ತು…
ತಂದೆಯ ಮೇಲಿನ ದ್ವೇಷಕ್ಕೆ ಮಕ್ಕಳ ಮೇಲೆ ಕಾರು ಹರಿಸಿ ಕೊಲ್ಲಲು ಯತ್ನಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೊದಲ್ಲಿ ನಡೆದಿದೆ. ಈ ಕುರಿತ ವೀಡಿಯೊವೊಂದು ಸಾಮಾಜಿಕ…
ಉಡುಪಿ: ದೈತ್ಯ ಗಾತ್ರದ ಕಾಡುಕೋಣವೊಂದು ಉಡುಪಿ ಜಿಲ್ಲೆಯ ಶಿರ್ವದ ಪಿಲಾರು ಕಾಡಿನ ಬಳಿ ಕಂಡುಬಂದಿದೆ. ದೈತ್ಯ ಗಾತ್ರದ ಈ ಕಾಡುಕೋಣವನ್ನು ಕಂಡು ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಪ್ರಯಾಣಿಕರು…
ಮೂಲ್ಕಿ: ಮನೆಯ ಹಿಂದಿನ ಚರಂಡಿಯ ಗುಂಡಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ.ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬುವವರ ಮನೆಯ ಹಿಂಭಾಗದ…
ಬಂಟರ ಸಂಘ, ವಾಮದ ಪದವು ವಲಯದ ವತಿಯಿಂದ 'ಪದವುಡು ಆಟಿದ ಕೂಟ' ಎಂಬ ಅದ್ದೂರಿ ಕಾರ್ಯಕ್ರಮ ಇದೇ 23-07-2023ರ ರವಿವಾರ ನಡೆಯಲಿದೆ. ವಾಮದಪದವಿನ ಆಲದಪದವಿನ ರಾಯಿ-ಮೂರ್ಜೆ ರಸ್ತೆ…