ಕಡಬ: ಶೇಂದಿ ಇಳಿಸಲು ಮರವೇರಿದ್ದ ವ್ಯಕ್ತಿಯ ಸಾ*ವು…..!

8 months ago

ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ…

ಬಂಟ್ವಾಳ: 60 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!

8 months ago

ಅಪರಿಚಿತ ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ಇಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯ…

ಪುತ್ತೂರು: ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ…!

8 months ago

ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನ ಬಾಲಕರ ಮತ್ತು ಬಾಲಕಿಯರ…

ಪುತ್ತೂರು: ಸ್ವತಃ ಖರ್ಚಿನಲ್ಲಿ ಗುಂಡಿ ಮುಚ್ಚುವ ಕಾರ್ಯ; ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತ..!

8 months ago

ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ…

ಮಂಗಳೂರು: ಮಂಗಳೂರು ಹೊರವಲಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ….!

8 months ago

ಮಂಗಳೂರು ಹೊರವಲಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ ಮಾಡಿದ ಘಟನೆ ನಡೆದಿದೆ. ಬಜಪೆ ಠಾಣಾ ವ್ಯಾಪ್ತಿಯಲ್ಲಿ ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಮೇಲೆ ದಾಳಿ ಮಾಡಲಾಗಿದೆ, ಗಾಯಗೊಂಡ ಅವರನ್ನು…

ಡಾ. ಮಂದಾರ ರಾಜೇಶ್ ಭಟ್ಟರಿಗೆ ಪ್ರಾದೇಶಿಕ ಮಾಧ್ಯಮ-ಸಂಸ್ಕೃತಿ ಸೇವೆಗೆ ರಾಷ್ಟ್ರೀಯ ಗೌರವ

8 months ago

ತುಳುನಾಡು ಪ್ರಾದೇಶಿಕ ಪತ್ರಿಕೋದ್ಯಮ, ತುಳು, ಕನ್ನಡ, ಸಂಸ್ಕೃತಿ ಸಂರಕ್ಷಣೆ, ಜನಪದ ಪ್ರಚಾರ ಮತ್ತು ಸ್ಥಳೀಯ ಪ್ರತಿಭೆಗಳ ದಾಖಲಾತಿ ವಿಸ್ತರಣೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಮಂದಾರ ರಾಜೇಶ್…

ಹುಣಸೂರು: ಹನಗೋಡು ಹೋಬಳಿ ವ್ಯಾಪ್ತಿಯಲ್ಲಿ ನಿಲ್ಲುತ್ತಿಲ್ಲ ಹುಲಿ ದಾಳಿ; ಕೇಳುವವರಿಲ್ಲ ರೈತರ ಸಂಕಷ್ಟ.

8 months ago

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕಾಮಗೌಡನಹಳ್ಳಿ ಗ್ರಾಮದ ಸೋಮಶೇಖರ್‌ರವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ನಂತರ ಗ್ರಾಮಸ್ಥರ ಕೂಗಾಟದಿಂದ ಗಾಬರಿಗೊಂಡು ಪರಾರಿಯಾಗಿದೆ.…

ಬಂಟ್ವಾಳ: ಗಣತಿ ಕಾರ್ಯದ ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾದಂತಹ ಶಿಕ್ಷಕರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಡಿಸಿ..!

8 months ago

ಜಿಲ್ಲಾಧಿಕಾರಿ ದರ್ಶನ್ ಅವರು ಬಂಟ್ವಾಳಕ್ಕೆ ಬೇಟಿ ನೀಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಡೆದಂತಹ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಿದ ಕೆಲವು ಶಿಕ್ಷಕರಿಗೆ…

ಕಡಬ: ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ…!

8 months ago

ನೇಣುಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದಲ್ಲಿ ನಡೆದಿದೆ. ಮೃತರನ್ನು ನೂಜಿಬಾಳ್ತಿಲ ಗ್ರಾಮದ ಆಕೋಟತ್ತಡ್ಕ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಚೇತನ್ ಇತ್ತೇಚೆಗಷ್ಟೇ ಪದವಿ ಮುಗಿಸಿ ಮನೆಯಲ್ಲಿ…

ಮಂಗಳೂರು: 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಬ*ದಿಸಿದ ಸುರತ್ಕಲ್ ಪೋಲೀಸರು….!

8 months ago

ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ ಮತ್ತು 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಬಂಧಿಸಲಾಗಿದೆ. ಸುರತ್ಕಲ್…