ಕರಾವಳಿಯಾದಂತ್ಯ ನಿನ್ನೆ ಒಂದೇ ದಿನ ಜೋರಾಗಿ ಸುರಿದ ಮಳೆಯಿಂದಾಗಿ ಸಾಕಷ್ಟು ನಷ್ಟ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ಸರ್ಕ್ಯೂಟ್ ಹೌಸ್ನಿಂದ ಬಿಜೈ ಬರುವ ರಸ್ತೆಯ…
ರಸ್ತೆ ಬೀದಿಯ ಅಂಗಡಿಗೆ ಹಾಕಿದ್ದ ಶೀಟ್ಗಳಿಗೆ ಶಾಲಾ ಬಸ್ ಗುದ್ದಿದ್ದ ಪರಿಣಾಮ ಹಾಸನದ ಉದಯಗಿರಿ ಬಡಾವಣೆಯಲ್ಲಿ ಘಟನೆ ನಡೆದಿದೆ. ಅಂಗಡಿ ಮಾಲೀಕನು ರಸ್ತೆಗೆ ಬಾಗುವ ಹಾಗೆ ಕಬ್ಬಿಣದ…
ಡಿಜಿಟಲ್ ಸಂವಹನ ಜಗತ್ತನ್ನು ಆವರಿಸುವ ಮುನ್ನ ಪತ್ರಗಳ ಮೂಲಕ ದೂರದ ವ್ಯಕ್ತಿಯ ಜೊತೆ ಸಂವಹನ ಬೆಳೆಸುವ ಕ್ರಮ ಇತ್ತು. ವ್ಯಕ್ತಿಯೊಬ್ಬ ಖಾಲಿ ಹಾಳೆಯ ಮೇಲೆ ಗೀಚಿದ ವಿಷಯಗಳು…
ಖಾಸಗಿ ರಂಗದ ಮುಂಚೂಣಿಯ ಶತಮಾನ ಕಂಡ ಕರ್ಣಾಟಕ ಬ್ಯಾಂಕ್ ಲಿಮಿಟೆಡ್ನ ಪ್ರಧಾನ ಶಾಖೆಯನ್ನು ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಬ್ಯಾಂಕಿನ ನೂತನ ವ್ಯವಸ್ಥಾಪಕ…
ಏಕಾಏಕಿ ಕುಸಿದು ಬಿದ್ದು 6ನೇ ತರಗತಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಖಾಸಗಿ ಶಾಲೆಯ 6ನೇ ತರಗತಿ ಕಲಿಯುತ್ತಿದ್ದ ರಾಯನ್ಸ್ ಕ್ಯಾಥಲ್ ಡಿ'ಸೋಜಾ…
ಆರಂಭ ಮತ್ತು ಅಂತ್ಯ, ಬಹುಷಃ ಈ ಎರಡು ಪದಗಳು ನಮಗೆಲ್ಲ ಹೊಸದೇನಲ್ಲ. ನಮ್ಮ ಬದುಕನ್ನೂ ಸೇರಿಸಿ ಪ್ರತಿಯೊಂದಕ್ಕೂ ಒಂದು ಆರಂಭ ಮತ್ತು ಒಂದು ಅಂತ್ಯ ಇದ್ದೇ ಇದೆ.…
ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಪೈಕಿ ಒಬ್ಬರ ಮೃತದೇಹ ಇಂದು ಬೆಳಗ್ಗಿನ ಜಾವ ಪತ್ತೆಯಾಗಿದೆ. ಗಂಗೊಳ್ಳಿ ಬಂದರಿನಿಂದ ಜು.15 ರಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ…
ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮರಣದಂಡನೆಯನ್ನು ಬುಧವಾರ ನಿಗದಿಪಡಿಸಲಾಗಿತ್ತು. ಕೇರಳದ ಪಾಲಕ್ಕಾಡ್…
ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆಯಿರುವ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ…
ಜೂನ್ 25 ರಂದು ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ…