ಅತ್ಯಾಚಾರದಿಂದ ಗರ್ಭವತಿಯಾಗಿದ್ದ ಯುವತಿಯ ಮಗುವನ್ನು ಮಾರಾಟ ಮಾಡಿರುವ ಪ್ರಕರಣ ಇದಾಗಿದ್ದು, ಶಿರ್ವ ಪೊಲೀಸರು ವೈದ್ಯ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿ.ಸಿ.ರೋಡಿನ ವೈದ್ಯ ಡಾ.ಸೋಮೇಶ್ ಸೊಲೊಮನ್,…
ಅಪಾರ್ಟ್ ಮೆಂಟ್ವೊಂದರ ಫ್ಲ್ಯಾಟ್ನ ವಾಷಿಂಗ್ ಮೆಶಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ…
ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ. ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು…
ಒಮ್ಮೆ ಕರು ಹಾಕಿದ ಆಕಳು ಕರು ಎಂಟೇ ದಿನಕ್ಕೆ ಇನ್ನೊಂದು ಕರುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಕಾಪು ತಾಲೂಕಿನ ಪೆರ್ಡೂರು ಗ್ರಾಮದಲ್ಲಿ ನಡೆದಿದೆ. ಕೆಲವೊಮ್ಮೆ ವಿಚಿತ್ರ…
ದೇಶದ ಜನರಿಗೆ ದಸರಾ-ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಆಫರ್ ನೀಡಿದೆ. ಜನರ ಜೇಬಿಗೆ ಜಿಎಸ್ಟಿ ದರ ಹಾಕುತ್ತಿರೋ ಬರೆಯನ್ನು ಕೊಂಚ ಕಡಿಮೆ ಮಾಡಿದೆ. ಕೆಂಪುಕೋಟೆ ಮೇಲೆ ನಿಂತು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಗುಡ್ಡ ಕುಸಿತದ ಘಟನೆಗಳು ವರದಿಯಾಗಿವೆ. ನಿರಂತರ ಮಳೆಗೆ ಸುಬ್ರಹ್ಮಣ್ಯ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿ…
ಮೂವರು ಮುಸುಕುದಾರಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿಯ ಕುಕ್ಕಿಕಟ್ಟೆಯ ಕಲ್ಯಾಣನಗರದಲ್ಲಿ ನಡೆದಿದೆ. ಮೂವರು ಮುಸುಕುದಾರಿ ಕಳ್ಳರು ಕುಕ್ಕಿಕಟ್ಟೆ ಭಾಗದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿರುವ ದೃಶ್ಯ…
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರವಿರಾಜ್, ಸದಾನಂದ, ಪ್ರವೀಣ್ ಫೆರ್ನಾಂಡೀಸ್, ರಾಜೇಶ್, ನಿತಿನ್ ಬಂಧಿತರು.…
ಭಿಕ್ಷಾಟನೆಯಲ್ಲಿ ನಿರತರಾಗಿದ್ದ ಇಬ್ಬರು ಅಪ್ರಾಪ್ತ ಬಾಲಕರನ್ನು ನಗರದ ಸಿಟಿ ಸೆಂಟರ್ ಮಾಲ್ ಬಳಿ ರಕ್ಷಿಸಿರುವ ಘಟನೆ ನಡೆದಿದೆ. ಕಾರ್ಯಾಚರಣೆಯಲ್ಲಿ ಮಕ್ಕಳ ಸಹಾಯವಾಣಿ 1098 ಕೇಸ್ ವರ್ಕರ್ ಲಕ್ಷ್ಮೀಕಾಂತ್,…
ಸರಕಾರದಿಂದ ಸಿಗುವ ಸವಲತ್ತುಗಳು ನೇರವಾಗಿ ರೈತರಿಗೆ ಸಿಗುವಂತೆ ಮಾಡಲು ಕೃಷಿಕ ಸಮಾಜ ಸೇತುವೆಯಾಗಿ ಕೆಲಸ ಮಾಡಿದರೆ ಕೃಷಿಕರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್…