ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

2 months ago

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆಯ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ…

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

2 months ago

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾಳಿಗೊಳಗಾದ ವ್ಯಕ್ತಿಯನ್ನು ವಿಖ್ಯಾತ್…

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

2 months ago

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ ಮಾಡಿದ್ದರಿಂದ ಬೆಳ್ತಂಗಡಿ ಒಡಿಲ್‌ನಾಳ ನಿವಾಸಿ ಚೇತನ್…

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

3 months ago

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಮನೆ ಮನೆಗಳಿಂದ ಸಂಗ್ರಹವಾಗುವ…

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

3 months ago

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ ನಿಧನರಾದರು. ತಿರುಪತಿ ಯಾತ್ರೆ ಮುಗಿಸಿ ಸೋಮವಾರ…

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

3 months ago

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು…

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

3 months ago

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ ವೇಳೆ ಬೆಳಕಿಗೆ ಬಂದಿದೆ. ಸೂರಿಕುಮೇರ್ ಪೆಟ್ರೋಲ್…

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

3 months ago

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ…

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

3 months ago

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಉಕ್ಕುಡ ಬಳಿ ನಡೆದಿದೆ. ಗಾಯಾಳುಗಳನ್ನು…

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

3 months ago

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ ರಸ್ತೆಯಲ್ಲಿ ಶ್ರೀದೇವಿ ಭಜನಾ ಮಂದಿರದ ಹತ್ತಿರ…