ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

4 months ago

ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ. ಮೃತ ಮಗುವನ್ನು…

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

4 months ago

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ಮೂಡುಬಿದಿರೆ ತಾಲೂಕಿನ ಸಂಪಿಗೆ…

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

4 months ago

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ…

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

4 months ago

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಗಣೇಶ್…

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

4 months ago

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಅದರ್ಶ್ ನೇತ್ರತ್ವದಲ್ಲಿ ಟ್ರಾಫಿಕ್…

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

4 months ago

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ ಆರಂಭದಲ್ಲಿ ಕೃತಕ ನೆರೆ ಕಂಡುಬಂದಿದೆ. ಇದರಿಂದ…

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

4 months ago

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ ಕುರಿತು ದೊರೆತ ಮಾಹಿತಿಯ ಮೇರೆಗೆ ಕಾರ್ಕಳ…

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

4 months ago

ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಜೂ.08ರಂದು ನಡೆದಿದೆ.…

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

4 months ago

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್…

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

4 months ago

ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ…