ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

5 months ago

ಪರಿಸರ ಮಾತೆ, ವೃಕ್ಷಮಾತೆ ಎಂದು ಕರೆಯಲ್ಪಡುವ ಸಾಲುಮರ ತಿಮ್ಮಕ್ಕ(114) ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ…

ಉಡುಪಿ: ಪರ್ಕಳ ಪೇಟೆಯಲ್ಲಿ ಕುಸಿದುಬಿದ್ದು ವ್ಯಕ್ತಿ ಸಾವು….!

5 months ago

ಪರ್ಕಳ ಪೇಟೆ ಬಳಿ ಕುಸಿದುಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಬಡಗಾಯಿಪದವು ನಿವಾಸಿ ದಾಮೋದರ ಗೌಡ ಎಂದು ಗುರುತಿಸಲಾಗಿದೆ. ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ದಾಮೋದರ…

ಪುತ್ತೂರು: ಕಾರು-ಆಕ್ಟೀವಾ ಡಿಕ್ಕಿ: ಸವಾರ ಗಂಭೀರ ಗಾಯ…!

5 months ago

ಕಾರು ಮತ್ತು ಅಕ್ಟೀವಾ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಅಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ…

ಮಂಗಳೂರು: ಡ್ರಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ!

5 months ago

ಉಳ್ಳಾಲದ ಕೋಟೆಕಾರು ಗ್ರಾಮದ ಬಗಂಬಿಲ ಗ್ರೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಡ್ರಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…

ಬಂಟ್ವಾಳ: ಬೆಂಜನಪದವಿನಲ್ಲಿ ಅವಿವಾಹಿತ ಯುವತಿಯೋರ್ವಳ ನಾಪತ್ತೆ ಪ್ರಕರಣ!

5 months ago

ಅವಿವಾಹಿತ ಯುವತಿಯೋರ್ವಳು ಮನೆಯಿಂದ ಕಾಣೆಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವು ಎಂಬಲ್ಲಿ ನಡೆದಿದೆ. ಆಲ್ಬರ್ಟ್ ಡಿ.ಸೋಜ ಎಂಬವರ ಮಗಳು ಕು.ಮರಿಯಾ ಆಲ್ಬರ್ಟ್ ಡಿ.ಸೋಜ…

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಮುಖ್ಯಮಂತ್ರಿ ಚಾಲನೆ….!

5 months ago

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನಲ್ಲಿ…

ಉಡುಪಿ: ನ.15ರಂದು ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ…!

5 months ago

ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ ನ.15ರಂದು ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸ್ವಾಗತ ಸಮಿತಿ…

ಕಡಬ: ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

5 months ago

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್…

ಬಂಟ್ವಾಳ: ಕರಾಟೆ ಸ್ಪರ್ದೆಯಲ್ಲಿ 9ನೇ ತರಗತಿ ವಿಧ್ಯಾರ್ಥಿನಿ ಸಾನ್ವಿ.ಕೆ. ಅವರಿಗೆ ಪ್ರಥಮ ಸ್ಥಾನ..!

5 months ago

ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ…

ಉಡುಪಿ: ದನ ಮಾಂಸ ಸಾಗಾಟಕ್ಕೆ ಯತ್ನ; ಸ್ಥಳಕ್ಕೆ ಪೊಲೀಸ್ ದಾಳಿ…!

5 months ago

ಉಡುಪಿ ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಕರ್ಮರಕಟ್ಟೆ ಪಡೀಲುಬೆಟ್ಟುವಿನಲ್ಲಿ ದನ ಕಡಿದು ಅಕ್ರಮವಾಗಿ ಮಾಂಸ ಸಾಗಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ಪೊಲೀಸ್ ದಾಳಿ ನಡೆದಿದೆ. ಈ ವೇಳೆ ಮೂವರು…