ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದ ದಿನದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ; ಶಾಸಕ ವೇದವ್ಯಾಸ್ ಕಾಮತ್

3 years ago

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದ ದಿನದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರ ಬದುಕು ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಕಳೆದ…

ಬಿಪಿಎಲ್ ಕಾರ್ಡ್‍ಗೆ ಡಿಮ್ಯಾಂಡೋ ಡಿಮ್ಯಾಂಡ್..! ಇಂದಿನಿಂದ ರೇಶನ್ ಕಾರ್ಡ್‍ಗೆ ಅರ್ಜಿ ಸ್ವೀಕಾರ ಶುರು..

3 years ago

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಎಫೆಕ್ಟ್​​ನಿಂದ ಬಿಪಿಎಲ್ ಕಾರ್ಡ್‍ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಶುರುವಾಗಿದ್ದು, ಈಗಾಗಲೇ 5 ಕೆ.ಜಿ ಅಕ್ಕಿ ಬದಲು ಸಿದ್ದರಾಮಯ್ಯ ಸರ್ಕಾರ ಹಣ ನೀಡುತ್ತಿದೆ. ಇದು ಜನರಿಗೆ…

ಇದೆಂಥಾ ಲವ್ ಮಾರ್ರೆ..! ಪ್ರೇಯಸಿಯ ಮೇಲೆ ರಾಡ್‍ನಿಂದ ಹಲ್ಲೆ ನಡೆಸಿದ ಪಾಗಲ್ ಪ್ರೇಮಿ

3 years ago

ಬೆಂಗಳೂರಿನ ಮೈಕೋಲೇಔಟ್‍ನ ಪಿ.ಜಿಯೊಂದರ ಬಳಿ ಫೆÇೀನ್ ಕಾಲ್ ಅವೈಡ್ ಮಾಡಿದ್ದಕ್ಕೆ ಅನುಮಾನಗೊಂಡ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ರಾಡ್‍ನಿಂದ ಹೊಡೆದು ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.ಸ್ನೇಹ ಸಿಕ್ತಾ…

ಚಂದ್ರನ ಕಕ್ಷೆ ಸೇರಲಿದೆ ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ- 3 ಬಾಹ್ಯಾಕಾಶ ನೌಕೆ

3 years ago

ಇಸ್ರೋ ಸಂಸ್ಥೆಯ ಕನಸು ನನಾಸಗುವತ್ತಾ ಚಂದ್ರಯಾನ-3 ದಾಪುಕಾಲಿಟ್ಟಿದೆ. ಚಂದ್ರಯಾನ- 3 ಬಾಹ್ಯಾಕಾಶ ನೌಕೆಯು ಇಂದು ಚಂದ್ರನ ಕಕ್ಷೆಯನ್ನು ಸೇರಲಿದೆ. ಪ್ರಕ್ರಿಯೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಂಜೆ…

ಉಡುಪಿ ಪ್ರಕರಣ ; ದಾಖಲೆ ಸಮೇತ ರಾಜ್ಯಪಾಲರಿಗೆ ಹಸ್ತಾಂತರ ; ಡಾ. ವೈ ಭರತ್ ಶೆಟ್ಟಿ

3 years ago

ಸುರತ್ಕಲ್ : ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಂಘಟನೆಗಳ ಧ್ವನಿಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನಗಳಾಗುತ್ತಿದ್ದು, ಇದು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆವ ಬಂದ ಬಳಿಕ ಮತ್ತಷ್ಟು ಹೆಚ್ಚಾಗಿದೆ…

ಮಂಗಳೂರು: ಮಹಿಳೆ ಸ್ನಾನ ಮಾಡುತ್ತಿರುವುದನ್ನು ಚಿತ್ರೀಕರಿಸಿದ್ದ ಸಂಘಪರಿವಾರದ ಕಾರ್ಯಕರ್ತನ ಬಂಧನ

3 years ago

ನೆರೆಮನೆಯ ಮಹಿಳೆಯೊಬ್ಬರು ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದ ಸಂಘ ಪರಿವಾರದ ಕಾರ್ಯಕರ್ತನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಬುಧವಾರ ಒಪ್ಪಿಸಿದ್ದಾರೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು…

ಬೆಳ್ತಂಗಡಿ: ಟೆಲಿಗ್ರಾಂ ಆ್ಯಪ್ ಮೂಲಕ ಶಿಕ್ಷಕಿಗೆ ಬೆದರಿಕೆ; ಯುವಕನ ಬಂಧನ

3 years ago

ಟೆಲಿಗ್ರಾಂ ಆ್ಯಪ್ ಮೂಲಕ ಕೊಲೆ ಬೆದರಿಕೆ ಹಾಕಿ ಶಿಕ್ಷಕಿಯೊಬ್ಬರಿಂದ 1 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ…

ಧ್ವನಿ ಬೆಳಕು ಸಂಯೋಜಕರ ಒಕ್ಕೂಟ (ರಿ) : ಬಿ.ಸಿ.ರೋಡಿನಲ್ಲಿ ಅ. 13 ರಂದು ಮೇಳೈಸಲಿವೆ ವಿವಿಧ ವಲಯಗಳ ಸಾಂಸ್ಕೃತಿಕ ಕಾರ್ಯಕ್ರಮಗಳು

3 years ago

ಧ್ವನಿ ಬೆಳಕು ಸಂಯೋಜಕರ ಒಕ್ಕೂಟ (ರಿ) ವತಿಯಿಂದ ಧ್ವನಿ ಬೆಳಕು ಕುಟುಂಬ ಸಂಗಮ ಹಾಗೂ ವಿವಿಧ ವಲಯಯಗಳ ಪ್ರಾಯೋಜಕತ್ವದಲ್ಲಿ ಇದೇ ಬರುವ ಅಗಸ್ಟ್ 13 ರ ಆದಿತ್ಯವಾರದಂದು…

ನ್ಯಾಯ ಕೇಳಲು ಬಂದರೆ ಹಲ್ಲೆ; ಸೌಜನ್ಯ ತಾಯಿ ಪೊಲೀಸರಿಗೆ ದೂರು

3 years ago

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬಸ್ಥರ ಬಗ್ಗೆ ಅವಹೇಳನಕಾರಿ ಮಾತುಗಳು ಮತ್ತು ಅಪಪ್ರಚಾರಗಳನ್ನು ಖಂಡಿಸಿ ನಿನ್ನೆ ನಡೆದ ಬೃಹತ್…

ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ; ಓರ್ವನ ಬಂಧನ

3 years ago

ಮಂಗಳೂರು: ‘ಡ್ರಗ್ಸ್ ಮುಕ್ತ ಮಂಗಳೂರು’ ಅಭಿಯಾನದ ಅಂಗವಾಗಿ ಮಂಗಳೂರು ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಕಂಕನಾಡಿ -…