ಜನ ಮನದ ನಾಡಿ ಮಿಡಿತ

ಹೊಲವೊಂದರಲ್ಲಿ ಲ್ಯಾಂಡ್ ಆದ ಪ್ಯಾರಾಚ್ಯೂಟ್ವಿ..!

ಜಾರಿ ಬಿದ್ದು ಗಾಯಗೊಂಡ ಬಂಟ್ವಾಳ ಶಾಸಕ

ನೆಲೆ ಕಳೆದುಕೊಂಡವರಿಗೆ ನೆರವಾದ ಎನ್‌ಎಸ್‌ಎಸ್ ಸ್ವಯಂ ಸೇವಕರು

ಸ್ನೇಹಿತನ ಮನೆಗೆ ಬಂದಿದ್ದ ಮೂವರು ವಿದ್ಯಾರ್ಥಿಗಳ ದಾರುಣ ಸಾವು

“ಭ್ರಷ್ಟಾಚಾರಿಗಳಿಂದ ಭ್ರಷ್ಟಾಚಾರಿಗಳಿಗೋಸ್ಕರ ಭ್ರಷ್ಟಾಚಾರಿಗಳೇ ಪಾದಯಾತ್ರೆ ನಡೆಸುತ್ತಿದ್ದಾರೆ”; ಬಿಜೆಪಿ ಹಾಗೂ ಜೆಡಿಎಸ್ ಮೇಲೆ ತೀವ್ರ ವಾಗ್ದಾಳಿ

ಮತ್ತೆ ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಒಟ್ಟು 19 ಆರೋಪಿಗಳ ಬಂಧನ 7 ಆರೋಪಿಗಳ ಪತ್ತೆಗೆ ಕಾರ್ಯಾಚರಣೆ..!

ತುಳು ಭಾಷೆ 8 ನೇ ಪರಿಚ್ಚೇದಕ್ಕೆ ಸೇರ್ಪಡೆಗೆ ಮುಕ್ತಿಗಾಗಿ ನೇಪಾಲದ ಮುಕ್ತಿನಾಥ ದೇವಾಲಯದಲ್ಲಿ ತುಳುನಾಡ ಭಕ್ತರ ಪ್ರಾರ್ಥನೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪರಶುರಾಮ ಶಾಖೆ, ಬಂಟ್ವಾಳ ನಗರ ಇದರ ಆಶ್ರಯದಲ್ಲಿ ಕೆ.ಎಸ್‌.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ರೆಡ್ ಕ್ರಾಸ್ ರಕ್ತನಿಧಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಮತ್ತು ಬಾಲ ಸಂಸ್ಕಾರ ಕೇಂದ್ರದ ಉದ್ಘಾಟನಾ ಸಮಾರಂಭ ಜುಲೈ 28 ರಂದು ಆದಿತ್ಯವಾರ ಬೆಳಿಗ್ಗೆ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು.

ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಬಂಟ್ವಾಳ ವಲಯ, ಇವರ ಮುಂದಾಳತ್ವದಲ್ಲಿ ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ನಿಗಮ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತರಿಗೆ ಲಭ್ಯವಿರುವ ಸವಲತ್ತುಗಳಿಗೆ ಮಾಹಿತಿ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಮೊಡಂಕಾಪು ಅನುಗ್ರಹ ಸಭಾ ಭವನದಲ್ಲಿ ನಡೆಯಿತು

ಜಾತಿ ಪ್ರಮಾಣ ಪತ್ರ ನಿರಾಕರಣೆ; ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕು: ರವೀಂದ್ರ ಶೆಟ್ಟಿ ಉಳಿದೊಟ್ಟು

error: Content is protected !!